ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಕೇಂದ್ರ ಮೆಚ್ಚುಗೆ
Team Udayavani, Jul 4, 2020, 6:30 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕರ್ನಾಟಕ ರಾಜ್ಯವು ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವುದಕ್ಕೆ ರಾಜ್ಯದ ಆಶಾ ಕಾರ್ಯಕರ್ತೆಯರ ಶ್ರಮ ಪ್ರಮುಖ ಕಾರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೆಚ್ಚುಗೆ ವ್ಯಕ್ತಪಡಿಸಿದೆ.
ಮನೆ ಮನೆಗೆ ತೆರಳಿ ಸಮೀಕ್ಷೆ,ಕೋವಿಡ್ ಪರೀಕ್ಷೆಗೆ ಒಳಪಡಿಸುವುದರ ಸಹಿತ ಹಲವು ವಿಧಗಳಲ್ಲಿ ಸೇವೆ ಸಲ್ಲಿಸಿರುವ ಕರ್ನಾಟಕದ 42 ಸಾವಿರ ಆಶಾ ಕಾರ್ಯಕರ್ತೆಯರು ರಾಜ್ಯದ ಕೋವಿಡ್ ನಿಯಂತ್ರಣದ ಯಶಸ್ಸಿನ ಆಧಾರ ಸ್ತಂಭಗಳಾಗಿದ್ದಾರೆ.
ಕೆಲವು ತಿಂಗಳುಗಳಿಂದ 1.59 ಕೋಟಿ ಮನೆ ಗಳಿಗೆ ಭೇಟಿ ನೀಡಿರುವ ಅವರು ಕುಟುಂಬಗಳ ಹಿರಿಯ ನಾಗರಿಕರು, ಸೋಂಕಿಗೆ ಬೇಗ ತುತ್ತಾಗುವ ಅಪಾಯ ಹೊಂದಿರುವವರನ್ನು ಮತ್ತು ಸಮಾಜದ ದುರ್ಬಲ ವರ್ಗಗಳನ್ನು ಗುರುತಿಸುವ ಮಹತ್ವದ ಕೆಲಸವನ್ನು ಮಾಡಿದ್ದಾರೆ ಎಂದು ಸಚಿವಾಲಯವು ಕೊಂಡಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.