ಸಹಮತ ಇಲ್ಲದ ದೈಹಿಕ ಸಂಪರ್ಕ ಅತ್ಯಾಚಾರ ಎಂದು ಪರಿಗಣಿಸಿದರೆ ಕಷ್ಟ
ದೆಹಲಿ ಹೈಕೋರ್ಟ್‌ಗೆ ಕೇಂದ್ರ ಅರಿಕೆ
Team Udayavani, Jan 30, 2022, 7:50 AM IST
ನವದೆಹಲಿ: ಮದುವೆಯಾಗಿದ್ದರೂ ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಿದರೆ, ಆ ಕಾನೂನು ವ್ಯವಸ್ಥೆ ದುರುಪಯೋಗವಾಗಲಿದೆ. ಹೀಗೆಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ.
ಒಂದು ವೇಳೆ, ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರ ಎಂದು ಪರಿಗಣಿಸಿದಲ್ಲಿ, ದೂರುಗಳ ಪ್ರವಾಹವೇ ಹರಿದು ಬರಲಿದೆ ಎಂದೂ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಬಗ್ಗೆ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ಜ.12ರಿಂದ ನಡೆಯುತ್ತಿದೆ. ಶುಕ್ರವಾರ ನಡೆದ ವಾದ ಮಂಡನೆ ವೇಳೆ, ಕೇಂದ್ರ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇರುವ ಶಿಕ್ಷೆಯ ವ್ಯವಸ್ಥೆಯನ್ನು ಅದೇ ಮಾದರಿಯಲ್ಲಿ ದೇಶದಲ್ಲಿ ಜಾರಿಗೆ ತಂದರೆ ಪ್ರತಿಕೂಲ ಪರಿಣಾಮ ಉಂಟಾದೀತು ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯಾದ್ಯಂತ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಇಳಿಕೆ
ಭಾರತೀಯ ದಂಡ ಸಹಿತೆಯ 498ರಲ್ಲಿ ಉಲ್ಲೇಖಗೊಂಡಿರುವ ವರದಕ್ಷಿಣೆ ವಿರೋಧಿಸಿ ಇರುವ ಅಂಶಗಳ ದುರುಪಯೋಗವಾಗುತ್ತಿರುವ ಬಗ್ಗೆ ಮೆಹ್ತಾ ಪ್ರಸ್ತಾಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.