ಕೇಂದ್ರ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಎನ್‌ಎಂಪಿಟಿಗೆ ಭೇಟಿ
Team Udayavani, Feb 21, 2022, 2:32 PM IST
ಪಣಂಬೂರು: ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ರವಿವಾರ ನವ ಮಂಗಳೂರು ಬಂದರಿಗೆ ಭೇಟಿ ನೀಡಿದರು.
ಬಂದರು ಒದಗಿಸುವ ಬರ್ತ್‌ಗಳು ಮತ್ತು ವಿವಿಧ ಮೂಲಸೌಕರ್ಯ ಸೌಲಭ್ಯಗಳನ್ನು ವೀಕ್ಷಿಸಿದರು. ಕೆಐಒಸಿಎಲ್‌ನ ಕಬ್ಬಿಣದ ಅದಿರು ಉಂಡೆಗಳ ಕಬ್ಬಿಣದ ಅದಿರು ಕಚ್ಚಾ ವಸ್ತುಗಳ ಆಮದು ಮತ್ತು ರಫ¤ನ ನಿರ್ವಹಣೆ ಸೌಲಭ್ಯಗಳನ್ನು ಪರಿಶೀಲಿಸಿದರು. ಬಂದರು ಅಳವಡಿಸಿಕೊಂಡಿರುವ ಹಲವಾರು ಮೂಲ ಸೌಕರ್ಯ ಮತ್ತು ತಾಂತ್ರಿಕ ಪ್ರಗತಿಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಲಾಯಿತು.
ಬಂದರು ನಿರ್ವಹಣೆ, ಕೆಐಒಸಿಎಲ್ ಮತ್ತು ಜೆಎಸ್‌ಡಬ್ಲ್ಯು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಚಿವರು ಬಂದರಿನ ಅಭಿವೃದ್ಧಿ ಕಾಮಗಾರಿಗಳು ಮತ್ತು ಒದಗಿಸಿ ರುವ ವಿವಿಧ ಮೂಲಸೌಕರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಮಂಗಳೂರು ಬಂದರು ಚೇರ್ಮನ್ ಡಾ| ಎ.ವಿ. ರಮಣ, ಉಪಾಧ್ಯಕ್ಷ ಕೆ.ಜಿ. ನಾಥ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.