ಸಿಇಟಿ ಅರ್ಜಿ: ಆರ್ಡಿ ತಿದ್ದುಪಡಿ ಅವಕಾಶ
Team Udayavani, Mar 2, 2024, 11:32 PM IST
ಬೆಂಗಳೂರು: ಯುಜಿಸಿಟಿ-2024ಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಆರ್ಡಿ ನಂಬರ್ ತಾಳೆ ಆಗದಿರುವ ಅರ್ಜಿಗಳಿದ್ದು, ಲೋಪ ಸರಿಪಡಿಸಿಕೊಂಡು ಸರಿಯಾದ ಆರ್ಡಿ ಪ್ರಮಾಣ ಪತ್ರವನ್ನು ಸಲ್ಲಿಸಲು ಎಪ್ರಿಲ್ 1ರಿಂದ 15ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಈ ಬಾರಿಯ ಸಿಇಟಿ ಅರ್ಜಿಯಲ್ಲಿ ಅಭ್ಯರ್ಥಿಗಳಿಗೆ ತಮ್ಮ ಹತ್ತನೇ ತರಗತಿಯ ಅಂಕಪಟ್ಟಿಯಲ್ಲಿರುವ ಹೆಸರಿಗೆ (ಮೊದಲಕ್ಷರಗಳು, ಡಾಟ್, ಸ್ಪೇಸ್, ಉಪನಾಮ) ಆರ್ಡಿ ಪ್ರಮಾಣ ಪತ್ರದಲ್ಲೂ ತಾಳೆ ಆಗಬೇಕೆಂದು ಸೂಚಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಜಾತಿ, ಆದಾಯ, ಪ್ರವರ್ಗ, ಹೈದರಾಬಾದ್ ಕರ್ನಾಟಕ, ನಾನ್ ಕ್ರೀಮಿ ಲೇಯರ್ ಮತ್ತು ಧಾರ್ಮಿಕ ಅಲ್ಪಸಂಖ್ಯಾಕ ನೆಲೆಯಲ್ಲಿ ಮೀಸಲಾತಿ ಕೋರಿದ್ದರೂ ಅವರು ನೀಡಿರುವ ಆರ್ಡಿ ನಂಬರ್ ತಾಳೆ ಆಗುತ್ತಿಲ್ಲ. ಆರ್ಡಿ ನಂಬರ್ ತಾಳೆ ಆಗದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳು ಆರ್ಡಿ ಪ್ರಮಾಣ ಪತ್ರದಲ್ಲಿ ಹೆಸರನ್ನು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.