ಸಿಇಟಿ ಫಲಿತಾಂಶ ಪ್ರಕಟ : ರ್‍ಯಾಂಕ್‌ಗಳಲ್ಲಿ ಬಹುಪಾಲು ಬೆಂಗಳೂರಿಗೆ
ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ
Team Udayavani, May 25, 2019, 12:00 PM IST
ಬೆಂಗಳೂರು: 2019 ನೇ ಸಾಲಿನ ಸಿಇಟಿ ಫಲಿತಾಂಶ ಶನಿವಾರ ಪ್ರಕಟವಾಗಿದ್ದು , ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ಆರ್ ಚಿನ್ಮಯ್ 2 ನೇ ರ್‍ಯಾಂಕ್ ಪಡೆದಿದ್ದಾರೆ.
ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಫಲಿತಾಂಶವನ್ನು ಬಿಡಗುಡೆ ಗೊಳಿಸಿದರು. ಟಾಪ್ 5 ರ್‍ಯಾಂಕ್ ಪಡೆದವರಿಗೆ ಉಚಿತ ಪ್ರವೇಶ ಎಂದು ಘೋಷಿಸಿದ್ದಾರೆ.
ಇಂಜಿನಿಯರಿಂಗ್ ವಿಭಾಗ
ಜಫಿನ್ ಬಿಜು-ಮೊದಲ ರ್‍ಯಾಂಕ್ – ಚೈತನ್ಯ ಟೆಕ್ನೋ ಪಿಯು ಕಾಲೇಜ್ ಮಾರತಹಳ್ಳಿ ಬೆಂಗಳೂರು.
ಮೊದಲ ಹತ್ತು ಸ್ಥಾನಗಳಲ್ಲಿ 7 ಬೆಂಗಳೂರು, 2 ಸ್ಥಾನ ಮಂಗಳೂರಿಗೆ ಮತ್ತು 1 ಸ್ಥಾನ ಬಳ್ಳಾರಿಗೆ ಲಭಿಸಿದೆ.
ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ
ಪಿ ಮಹೇಶ್ ಆನಂದ್- ಚೈತನ್ಯ ಟೆಕ್ನೋ ಪಿಯು ಕಾಲೇಜ್ ಮಾರತಹಳ್ಳಿ ಬೆಂಗಳೂರು ಮೊದಲ ರ್‍ಯಾಂಕ್.
ಮೊದಲ ಹತ್ತು ಸ್ಥಾನಗಳಲ್ಲಿ 6 ಬೆಂಗಳೂರು, 2 ಸ್ಥಾನ ಮಂಗಳೂರಿಗೆ ಮತ್ತು 1 ಸ್ಥಾನ ಮೈಸೂರಿಗೆ ಮತ್ತು 1 ಸ್ಥಾನ ದಾವಣಗೆರೆಗೆ ಲಭಿಸಿದೆ.
ಬಿಎಸ್ಸಿ ಕೃಷಿ
ಕೀರ್ತನಾ ಎಂ.ಗೆ ಮೊದಲ ರ್‍ಯಾಂಕ್ – ಅರುಣ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರು.
ಮೊದಲ 10 ಸ್ಥಾನಗಳಲ್ಲಿ ಬೆಂಗಳೂರಿಗೆ 03, ಮಂಗಳೂರಿಗೆ 04, ಮೈಸೂರಿಗೆ 01, ಹಾಸನಕ್ಕೆ 01, ಶಿವಮೊಗ್ಗಕ್ಕೆ 01 ಸ್ಥಾನ ದೊರಕಿದೆ.
ಪಶುವೈದ್ಯಕೀಯ
ಪಿ ಮಹೇಶ್ ಆನಂದ್ -ಚೈತನ್ಯ ಟೆಕ್ನೊ ಪಿಯು ಕಾಲೇಜ್ ಮಾರತಹಳ್ಳಿ ಬೆಂಗಳೂರು . ಮೊದಲ ರ್‍ಯಾಂಕ್
ಮೊದಲ 10 ಸ್ಥಾನಗಳಲ್ಲಿ ಬೆಂಗಳೂರಿಗೆ 08, ಮೈಸೂರಿಗೆ 01, ದಾವಣಗೆರೆಗೆ 01 ಸ್ಥಾನ ಬಂದಿರುತ್ತದೆ.
ಬಿ ಫಾರ್ಮಾ ಮತ್ತು ಫಾರ್ಮಾ ಡಿ
ಕು.ಸಾಯಿ ಸಾಕೇತಿಕ ಚಕುರಿ. ಶ್ರೀ ಚೈತನ್ಯ ಟೆಕ್ನೊ ಪಿಯು ಕಾಲೇಜ್ ಮಾರತಹಳ್ಳಿ ಬೆಂಗಳೂರು . ಮೊದಲ ರ್‍ಯಾಂಕ್
ಮೊದಲ 10 ಸ್ಥಾನಗಳಲ್ಲಿ ಬೆಂಗಳೂರಿಗೆ 07, ಮೈಸೂರಿಗೆ 01, ಬಳ್ಳಾರಿಗೆ01 ಸ್ಥಾನ ಬಂದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.