![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 2, 2023, 8:50 PM IST
ಬೆಂಗಳೂರು:ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಮೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳಿಗೆ ತಮ್ಮ ಇಚ್ಛೆ/ಆಯ್ಕೆಗಳನ್ನು (Options) ದಾಖಲಿಸುವ ದಿನಾಂಕವನ್ನು ಇದೇ 4ರವರೆಗೆ ವಿಸ್ತರಿಸಿದೆ.
ಆಪ್ಷನ್ ದಾಖಲಿಸುವುದು ತಾಂತ್ರಿಕ ಕಾರಣಗಳಿಂದ ತಡವಾಗಿ ಆರಂಭವಾದ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ತೀರ್ಮಾನ ಮಾಡಲಾಗಿದೆ.
ಅಂದು ಸಂಜೆ 7ಗಂಟೆಯೊಳಗೆ ಆಪ್ಷನ್ ದಾಖಲಿಸಬೇಕು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.