ಚಾಮರಾಜನಗರ :18 ಹೊಸ ಕೋವಿಡ್ ಪ್ರಕರಣ ದೃಢ! 284 ಸಕ್ರಿಯ ಪ್ರಕರಣ
Team Udayavani, Oct 26, 2020, 5:42 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 18 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಗುಣಮುಖರಾಗಿದ್ದಾರೆ. 284 ಸಕ್ರಿಯ ಪ್ರಕರಣಗಳಿವೆ. ಓರ್ವ ವೃದ್ಧೆ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ತಾಲೂಕು ನರೀಪುರ ಗ್ರಾಮದ 76 ವರ್ಷದ ವೃದ್ಧೆ ಅ. 24ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5798 ಮಂದಿಗೆ ಸೋಂಕು ತಗುಲಿತ್ತು. ಇವರಲ್ಲಿ 5392 ಮಂದಿ ಗುಣಮುಖರಾಗಿದ್ದಾರೆ. 284 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 23 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 128 ಮಂದಿ ಹೋಂ ಐಸೋಲೇಷನ್‌ಗೊಳಪಟ್ಟಿದ್ದಾರೆ.
ಸೋಮವಾರ ಒಟ್ಟು 642 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.
ಇಂದಿನ ಪ್ರಕರಣಗಳು: 18
ಇಂದು ಗುಣಮುಖ: 48
ಒಟ್ಟು ಗುಣಮುಖ: 5392
ಇಂದಿನ ಸಾವು: 01
ಒಟ್ಟು ಸಾವು: 122
ಸಕ್ರಿಯ ಪ್ರಕರಣಗಳು: 284
ಒಟ್ಟು ಸೋಂಕಿತರು: 5798
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.