Rain ಕರಾವಳಿಯಲ್ಲಿ ಮಳೆ ಬಿರುಸು ಸಾಧ್ಯತೆ; ಹವಾಮಾನ ಇಲಾಖೆ
Team Udayavani, Aug 23, 2024, 1:46 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ.23 ಮತ್ತು 24ರಂದು ಎಲ್ಲೋ ಅಲರ್ಟ್ ಮತ್ತು ಆ.25 ಮತ್ತು 26ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವಗಳ ಕೇಂದ್ರದ ಮುನ್ಸೂಚನೆ ಪ್ರಕಾರ, ಆ.24ರ ಮಧ್ಯಾಹ್ನ 2.30ರ ವರೆಗೆ ಸಮುದ್ರದಲ್ಲಿ 2.2 ಮೀ.ನಿಂದ 2.8 ಮೀ. ಎತ್ತರದಲ್ಲಿ ಅಲೆಗಳ ಅಬ್ಬರ ಇರುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. 29.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಏರಿಕೆ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ.ಸೆ. ಏರಿಕೆ ಕಂಡುಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.