Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

Team Udayavani, Oct 11, 2024, 2:00 PM IST

9-bng

ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕರಲಹಳ್ಳಿಯಲ್ಲಿ ಘಟನೆ ನಡೆದಿದೆ.

ರಾಜು (34) ಹಾಗೂ ಲಕ್ಷ್ಮೀ (30 ) ನೇಣಿಗೆ ಶರಣಾದ ದಂಪತಿ. ರಾಜು ಹಾಗೂ ಲಕ್ಷ್ಮೀ 5 ವರ್ಷದ ಹಿಂದೆ ಮದುವೆಯಾಗಿದ್ದು, ಇವರಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ದಂಪತಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಕ್ಕೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

13-mysore

Mysore Dasara: ಮೈಸೂರು ದಸರಾಗೆ ದಾಖಲೆ ಜನ!

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

14-bng

ಮಾರುಕಟ್ಟೆಯಲ್ಲಿ ದಸರಾ ಹಬ್ಬದ ರಂಗು; ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ, ಹೂ ಬೆಲೆ ಹೆಚ್ಚಳ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.