ಚಾರ್ಮಾಡಿ: ಕಾಡಾನೆಗಳ ದಾಳಿ; ತೋಟ ನಾಶ
Team Udayavani, Jun 22, 2020, 7:43 AM IST
ಮುಂಡಾಜೆ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ರವಿವಾರ ಬೆಳಗಿನ ಜಾವ ನಾರಾಯಣ ಹಾಗೂ ಭಾಸ್ಕರ ಅವರ ಅಡಿಕೆ ತೋಟಗಳಿಗೆ ನುಗ್ಗಿದ ಕಾಡಾನೆಗಳು ಸುಮಾರು 40ಕ್ಕಿಂತ ಅಧಿಕ ಅಡಿಕೆ ಮರ, ಒಂದು ತೆಂಗಿನ ಮರ ಹಾಗೂ 50ಕ್ಕಿಂತ ಅಧಿಕ ಬಾಳೆಗಿಡಗಳನ್ನು ನಾಶ ಮಾಡಿವೆ.
ಆನೆಗಳ ಘೀಳಿಡುವಿಕೆ ಸದ್ದಿನಿಂದ ಎಚ್ಚೆತ್ತ ಮನೆಯವರು ಹಾಗೂ ಸ್ಥಳೀಯರು ಪಟಾಕಿ ಸಿಡಿಸಿ, ದೊಂದಿ ಬೆಳಕನ್ನು ಹಿಡಿದು ಆನೆಗಳ ಹಿಂಡನ್ನು ಕಾಡಿನತ್ತ ಅಟ್ಟಿದ್ದಾರೆ. ಮರಿಯಾನೆ ಸಹಿತ 4 ಆನೆಗಳು ಗುಂಪಿನಲ್ಲಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿ ಭೇಟಿ ನೀಡಿ ನಷ್ಟದ ಮಾಹಿತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.