ಚಿಯರ್ 4ಇಂಡಿಯಾ’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವರಿಂದ ಚಾಲನೆ
Team Udayavani, Jun 27, 2021, 12:10 AM IST
ಹೊಸದಿಲ್ಲಿ : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಭಾರತದ ಕ್ರೀಡಾಪಟುಗಳನ್ನು ಹುರಿ ದುಂಬಿಸುವ “ಚಿಯರ್ 4ಇಂಡಿಯಾ’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಶನಿವಾರ ಚಾಲನೆ ನೀಡಿದರು. ದೇಶದಾದ್ಯಂತ ನಡೆಯುವ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆಯಿತ್ತರು.
ದೇಶದ 100 ಕ್ರೀಡಾಪಟುಗಳು ಈಗಾಗಲೇ ಒಲಿಂಪಿಕ್ಸ್ ಅರ್ಹತೆ ಪಡೆದಿದ್ದಾರೆ. ಅವರನ್ನು ಪ್ರೋತ್ಸಾಹಿಸಲು ದೇಶದ ವಿವಿಧ ಕಡೆಗಳಲ್ಲಿ 6 ಸಾವಿರ ಸೆಲ್ಫಿ ಬೂತ್‌ಗಳನ್ನು ಇರಿಸಲಾಗುವುದು ಎಂದು ರಿಜಿಜು ತಿಳಿಸಿದರು.
“ದೇಶದ ಉದ್ದಗಲದಲ್ಲಿ ಇಂಥ ಪ್ರೇರಣಾತ್ಮಕ ಕಾರ್ಯಗಳು ನಡೆಯಬೇಕು. ಆ ಮೂಲಕ ದೇಶದ ಪ್ರಮುಖ ಶಕ್ತಿಗಳಲ್ಲಿ ಒಂದಾದ ಕ್ರೀಡೆಯನ್ನು ಬೆಳೆಸಲು ನೆರವಾಗಬೇಕು’ ಎಂದು ಕಿರಣ್ ರಿಜಿಜು ವಿನಂತಿಸಿದರು.
ಈ ಅಭಿಯಾನಕ್ಕೆ ಕೇಂದ್ರ ರೈಲ್ವೇ ಸಚಿವ ಪೀಯೂಷ್ ಗೋಯೆಲ್ ಕೂಡಲೇ ಕೈ ಜೋಡಿಸಿದರು. ದೇಶದ ಎಲ್ಲ ರೈಲ್ವೇ ನಿಲ್ದಾಣಗಳಲ್ಲಿ ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.