Belthangady ಫೇಸ್‌ಬುಕ್ ಮೂಲಕ ಮಹಿಳೆಗೆ ವಂಚನೆ
Team Udayavani, Nov 1, 2023, 12:37 AM IST
ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ವ್ಯಕ್ತಿಯೋರ್ವ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಉಜಿರೆ ಸಮೀಪ ಗುರಿಪಳ್ಳದಲ್ಲಿ ಸಂಭವಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.
ಸ್ಥಳೀಯ ನಿವಾಸಿ ಸತೀಶ್ ಗೌಡ ಹಣ ಕಳೆದುಕೊಂಡ ವ್ಯಕ್ತಿ. ಇವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಫೇಸ್‌ಬುಕ್ ಮೂಲಕ ಮಹಿಳೆಯೊಬ್ಬರ ಪರಿಚಯವಾಗಿದ್ದು, ಚಾಟಿಂಗ್ ಮೂಲಕ ಅವರ ವಿಶ್ವಾಸ ಗಳಿಸಿ ವಿವಿಧ ಕಾರಣಗಳನ್ನು ನೀಡಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 6,96,500 ರೂ. ಹಣ ವರ್ಗಾಯಿಸಿಕೊಂಡು ಬಳಿಕ ವಂಚಿಸಿರುವುದಾಗಿ ದ.ಕ. ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.