ಜನವರಿ 18: ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರು ಏನು ಮಾಡಬೇಕು
Team Udayavani, Jan 18, 2020, 7:00 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತಿರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ. ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69.
ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.
ಮೇಷ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ವೃಷಭ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಮಿಥುನ
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.
ಕರ್ಕಾಟಕ
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.
ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು888 488 9444 ಸಂಪರ್ಕಿಸಿ
ಸಿಂಹ
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.
ಕನ್ಯಾ
ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.
ತುಲಾ
ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ888 488 9444
ವೃಶ್ಚಿಕ
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.
ಧನು
ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.
ಮಕರ
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.
ಕುಂಭ
ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.
ಮೀನ
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.