Udupi: ಎದೆನೋವು; ಅಕೌಂಟೆಂಟ್ ಸಾವು
Team Udayavani, Oct 10, 2024, 1:43 AM IST
ಉಡುಪಿ: ಎದೆನೋವಿನಿಂದ ಬಳಲುತ್ತಿದ್ದ ಅಕೌಂಟೆಂಟ್ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಹಂದಾಡಿ ನಿವಾಸಿ ಪ್ರದೀಪ್ ಕುಮಾರ್ ಕೆ. (38) ಮೃತರು.
ಉಡುಪಿಯ ಶಿಕ್ಷಣ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿ ಕೊಂಡಿದ್ದ ಅವರಿಗೆ ಅ.9 ರಂದು ಬೆಳಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು.
ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರೀಕ್ಷಿಸಿ ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.