ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ
Team Udayavani, Aug 21, 2019, 12:56 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಸ್ವಾಮೀಜಿಯವರು ಮಠದ ಪರವಾಗಿ ಮುಖ್ಯಮಂತ್ರಿಯವರಿಗೆ ಹಾರ, ಶಾಲು ಹಾಕಿ ಆಶೀರ್ವದಿಸಿದರು. ಪ್ರಸಕ್ತ ರಾಜಕೀಯ ಪರಿಸ್ಥಿತಿ ಮತ್ತು ರಾಜ್ಯದಲ್ಲಿನ ಪ್ರವಾಹ ಸ್ಥಿತಿಗತಿಗಳ ಕುರಿತಾಗಿ ಮುಖ್ಯಮಂತ್ರಿಯವರು ಸ್ವಾಮೀಜಿಯವರೊಂದಿಗೆ ಚರ್ಚಿಸಿದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ನೂತನ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಡಾ. ಸಿ.ಎನ್.ಅಶ್ವಥನಾರಾಯಣ ಮೊದಲಾದವರು ಮುಖ್ಯಮಂತ್ರಿಯವರ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.