ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ
Team Udayavani, Jun 16, 2021, 9:38 PM IST
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಪಂ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಎನ್.ನೋಮೇಶ್ ಕುಮಾರ್ ಅವರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ರಾಮನಗರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ) ಬಿ.ಶಿವಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮಜಿನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಗಮನಸೆಳೆದಿದ್ದರು ನಂತರ ಇಲ್ಲಿಂದ ವರ್ಗಾವಣೆಯಾಗಿ ಚಿಕ್ಕಬಳ್ಳಾಪುರ ಜಿಪಂ ಸಹಾಯಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಬಳಿಕ ಮುಂಬಡ್ತಿ ಹೊಂದಿ ರಾಮನಗರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ) ಆಗಿ ವರ್ಗಾವಣೆಯಾಗಿದ್ದರು.
ಇದನ್ನೂ ಓದಿ :ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ
ಇದೀಗ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿ ಆಗಮಿಸಲಿದ್ದಾರೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಿತ ಅನೇಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಬಿ.ಶಿವಕುಮಾರ್ ಅವರಿಗೆ ಮೊತ್ತೊಮೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.