ಗುಂಡಿಮಯ ರಸ್ತೆಗಳು; ಕೆಟ್ಟು ನಿಂತ ಆಂಬುಲೆನ್ಸ್; ರಸ್ತೆ ಮಧ್ಯೆ ಗರ್ಭಿಣಿ ಮಹಿಳೆ ನರಳಾಟ
Team Udayavani, Feb 13, 2023, 10:57 AM IST
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರಸ್ತೆಗಳು ಗುಂಡಿಮಯವಾಗಿರುವ ಕಾರಣ ಅಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯೋರ್ವರು ನರಳಾಡಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಗುಂಡಿ ಮೂಲದ ಶರಣ್ಯ ಗರ್ಭಿಣಿ ಮಹಿಳೆಯಾಗಿದ್ದು, ಈಕೆಯನ್ನು ಕಳಸದಿಂದ ಬಾಳೆಹೊನ್ನೂರು ಮಾರ್ಗವಾಗಿ ಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭ ಹಳುವಳ್ಳಿ ಎಂಬ ಗ್ರಾಮದಲ್ಲಿ ರಸ್ತೆ ಗುಂಡಿಯಿಂದಾಗಿ ನಡು ರಸ್ತೆಯಲ್ಲೇ ಆಂಬುಲೆನ್ಸ್ ಕೆಟ್ಟು ನಿಂತಿತ್ತು.
ನಡು ರಸ್ತೆಯಲ್ಲಿ ಪಂಚರ್ ಜೊತೆ ಇಂಜಿನ್ ನ ದೋಷ ಉಂಟಾಗಿ ಆಂಬುಲೆನ್ಸ್ ರಸ್ತೆ ಮಧ್ಯೆ ಕೆಟ್ಟು ನಿಂತು ಮಲೆನಾಡ ರಸ್ತೆ ದುಸ್ಥಿತಿಗೆ ಮಹಿಳೆ ಪ್ರಾಣಾಪಾಯದ ಸ್ಥಿತಿಗೆ ತಲುಪಿದ್ದರು. ಆ ನಂತರ ಆಕೆಯನ್ನು ಬೇರೊಂದು ವಾಹನದಲ್ಲಿ ಕೊಪ್ಪಕ್ಕೆ ಕಳುಹಿಸಲಾಗಿದ್ದು, ಕೊಪ್ಪ ಆಸ್ಪತ್ರೆಯಲ್ಲಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.