Hospete: ಅಂಬ್ಯಲೆನ್ಸ್ ನಲ್ಲೇ ಹೆರಿಗೆ; ಹೆಣ್ಣು ಮಗು ಜನನ
Team Udayavani, Jul 11, 2023, 11:23 AM IST
ಹೊಸಪೇಟೆ: ಅಂಬ್ಯಲೆನ್ಸ್ ನಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗವಿಗೆ ಜನ್ಮ ನೀಡಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಜು.11ರ ಮಂಗಳವಾರ ನಡೆದಿದೆ.
ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ತಾಲೂಕಿನ ಕಮಲಾಪುರದ ಸರ್ಕಾರಿ ಆಸ್ಪತ್ರೆ ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗ ಮದ್ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ಅಂಬ್ಯಲೆನ್ಸ್ ಸಿಬ್ಬಂದಿ ಸುರೇಶ್ ಎಸ್.ಕೆ,. ಚಾಲಕ ಬಾಬು ಸಮಯಪ್ರಜ್ಞೆಯಿಂದ ಸುರಕ್ಷಿತ ಹೆರಿಗೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.