ಹಾಲಾಡಿಯಲ್ಲಿ ಬಾಲ್ಯ ವಿವಾಹ: ಪ್ರಕರಣ ದಾಖಲು


Team Udayavani, Jun 2, 2024, 12:15 AM IST

ಹಾಲಾಡಿಯಲ್ಲಿ ಬಾಲ್ಯ ವಿವಾಹ: ಪ್ರಕರಣ ದಾಖಲು

ಸಿದ್ದಾಪುರ: ಹಾಲಾಡಿ ಗ್ರಾಮದ ಅಪ್ತಾಪ್ತ ವಯಸ್ಸಿನ ಯುವತಿಗೆ ತೊಂಬಟ್ಟು ಗ್ರಾಮದ ಯುವಕನೊಂದಿಗೆ ಹಾಲಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ನಡೆದ ಬಾಲ್ಯ ವಿವಾಹದ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲ್ಯ ವಿವಾಹ ಪ್ರಕರಣದಲ್ಲಿ ತೊಂಬಟ್ಟು ನಿವಾಸಿ ಭರತ್‌ ಶೆಟ್ಟಿ, ಯುವತಿಯ ತಂದೆ ಸಂತೋಷ್‌ ಶೆಟ್ಟಿ ಹಾಗೂ ಆಕೆಯ ಬಾವ ರಾಜೇಶ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಅಪ್ರಾಪ್ತ ವಯಸ್ಸಿನ ಯುವತಿ ಹಾಗೂ ಭರತ್‌ ಶೆಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಭರತ್‌ ಶೆಟ್ಟಿ ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ಕೂಡ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಾಗಿ ತಂದೆಯಲ್ಲಿ ಹೇಳಿಕೊಂಡಿದ್ದಳು. ಕೂಲಿ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಂದೆಯು ಮಗಳ ಮಾತಿಗೆ ಹೆದರಿ ಮದುವೆ ಮಾಡಿಸಿಕೊಟ್ಟಿದ್ದರು. ಮದುವೆ ಬಗ್ಗೆ ತಂದೆ ದೊಡ್ಡ ಮಗಳ ಗಂಡ ರಾಜೇಶ್‌ ಶೆಟ್ಟಿ ಅವರೊಂದಿಗೆ ಪ್ರಸ್ತಾವಿಸಿ ಹಾಲಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ಮದುವೆ ಮಾಡಿಸಿದ್ದರು. ಆದರೆ ಈ ಮದುವೆಗೆ ಬಾಲಕಿಯ ತಾಯಿಯ ಒಪ್ಪಿಗೆ ಇರಲಿಲ್ಲ ಎನ್ನಲಾಗಿದೆ.

ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ರೂಪಾ ಬಂಗೇರ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.