ಗೂಡ್ಸ್ ರೈಲಿನ ಅಡಿಯಲ್ಲಿ ಮಕ್ಕಳ ಆಟ!
Team Udayavani, Aug 4, 2023, 7:55 AM IST
ರಾಂಚಿ: ಚಲಿಸುತ್ತಿರುವ ಗೂಡ್ಸ್ ರೈಲಿನ ಅಡಿಯಲ್ಲಿ ನಾಲ್ವರು ಮಕ್ಕಳು ಅಡಗಿ, ಆಟ ಆಡುತ್ತಿದ್ದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ವರದಿಯಾಗಿದೆ. ಸುರಕ್ಷತೆಯನ್ನು ಲೆಕ್ಕಿಸದೇ ಮಕ್ಕಳು ಚಲಿಸುತ್ತಿರುವ ರೈಲು ಅಡಿಯಲ್ಲಿ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೂಡ್ಸ್ ರೈಲು ನಿಂತಾಗ, ಕಾರ್ಮಿಕನೊಬ್ಬ ಅದರ ತಪಾಸಣೆ ನಡೆಸುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಆತ ವಿಡಿಯೋ ಮಾಡಿದ್ದಾನೆ. ಅಲ್ಲದೇ ಈ ಬಗ್ಗೆ ಆತ ಸಂಬಂಧಪಟ್ಟ ರೈಲು ಮತ್ತು ಗಣಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಈ ಮಕ್ಕಳು ಸಿಂಗ್ಭೂಮ್ ಜಿಲ್ಲೆಯ ಸರಂದಾ ಪ್ರದೇಶಕ್ಕೆ ಸೇರಿದವರಾಗಿದ್ದು, ಮತ್ತೂಮ್ಮೆ ಈ ರೀತಿಯ ಅಪಾಯದ ಆಟಗಳಲ್ಲಿ ತೊಡಗದಂತೆ ಬುದ್ಧಿ ಹೇಳಿ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.