China: ಪರಮಾಣು ಪರೀಕ್ಷೆಗೆ ಚೀನ ಸಿದ್ಧತೆ?
Team Udayavani, Dec 23, 2023, 1:00 AM IST
ಬೀಜಿಂಗ್: ಸದಾ ವಿಸ್ತರಣಾವಾದದ ಗುಂಗಿನಲ್ಲೇ ಇರುವ ಚೀನ ಇತ್ತೀಚಿನ ದಿನಗಳಲ್ಲಿ ತನ್ನ ಗೌಪ್ಯ ಕಾರ್ಯಾಚರಣೆಗಳನ್ನು ಹೆಚ್ಚಿಸಿಕೊಂಡಿದೆ. ಇದೀಗ ತನ್ನ ಅಣು ಸ್ಥಾವರ ಪ್ರದೇಶವಾದ ಲೋಪ್‌ನೂರ್‌ನಲ್ಲಿ ಹೊಸದಾಗಿ ಪರಮಾಣು ಪರೀಕ್ಷೆಗಳನ್ನು ನಡೆಸಲು ಸಜ್ಜು ಗೊಂಡಿದೆ ಎಂದು ” ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.
ಅಂತಾರಾಷ್ಟ್ರೀಯ ಭೌಗೋಳಿಕ ಗುಪ್ತಚರ ತಜ್ಞ ಡಾ| ರೆನ್ನಿ ಬಾರ್ಬಿಯಾಜ್ ಅವರು ನೀಡಿರುವ ಪುರಾವೆ ಗಳೊಂದಿಗೆ ಲೋಪ್‌ನೂರ್ ಸ್ಯಾಟ್‌ಲೈಟ್ ಫೋಟೋಗಳನ್ನು ಪತ್ರಿಕೆ ಹಂಚಿ ಕೊಂಡಿದ್ದು, ಚೀನದ ಪರಮಾಣು ಪರೀಕ್ಷೆಯ ಸನ್ನದ್ಧತೆಗಳ ಕುರಿತು ಮಾಹಿತಿ ನೀಡಿದೆ. ಆ ಪ್ರಕಾರ, 1964ರ ಅ. 16ರಂದು ಚೀನ ತನ್ನ ಮೊದಲ ಪರಮಾಣು ಪರೀಕ್ಷೆ ನಡೆಸಿದ ಲೋಪ್‌ನೂರ್‌ನಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿದೆ. ಲೋಪನೂರ್‌ನ ಉಪಗ್ರಹದ ಫೋಟೋಗಳಲ್ಲಿ ಕ್ಷಿಪಣಿಗಳನ್ನು ಸಂಗ್ರಹಿಸುವಂಥ ಬಂಕರ್‌ಗಳು, ಪರಮಾಣು ಪರೀಕ್ಷೆಗೆ ಪೂರಕವಾದ ಸುರಂಗಗಳನ್ನು ಕೊರೆದಿರುವುದು ಕಂಡು ಬಂದಿದ್ದು, ಚೀನ ಶೀಘ್ರದಲ್ಲೇ ಪರಮಾಣು ಸಜ್ಜಿತ ಕ್ಷಿಪಣಿಗಳ ಸಿಡಿತಲೆಗಳನ್ನು ಈ ಪ್ರದೇಶದಲ್ಲಿ ಪರೀಕ್ಷೆಗೆ ಒಳಪಡಿಸಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.