ಚೀನಾ: ಹೆಲ್ಮೆಟ್ ಧರಿಸಿ ಶಾಲೆಗೆ ಹೋಗ್ಬೇಕು
Team Udayavani, Apr 28, 2020, 10:07 AM IST
ಕೋವಿಡ್ ಹುಟ್ಟಿಗೆ ಕಾರಣವಾಗಿರುವ ಚೀನಾ ಇದೀಗ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಮೊದಲ ಹಂತವಾಗಿ ಚೀನಾದ ಹ್ಯಾಂಗ್ಝೌ ನಲ್ಲಿ ಸಣ್ಣ ಮಕ್ಕಳಿಗೆ ಶಾಲೆ ಆರಂಭಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವ ಸಲುವಾಗಿ ವಿಶೇಷವಾಗಿ ರೂಪಿಸಲಾಗಿರುವ ಹೆಲ್ಮೆಟ್, ಮುಖಕ್ಕೆ ಮಾಸ್ಕ್ ಅನ್ನು ಮಕ್ಕಳು ಹಾಕಿಕೊಂಡು ತರಗತಿಗೆ ಬರುವುದು ಕಡ್ಡಾಯವಾಗಿದೆ. ಹೆಲ್ಮೆಟ್ ಅನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ 1 ಮೀ. ಅಂತರವಿರುವಂತೆ ವಿಶೇಷವಾಗಿ ರೂಪಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಶಾಲೆಯ ಮಕ್ಕಳ ಫೋಟೊಗಳು ವೈರಲ್ ಆಗಿದೆ. ಮಕ್ಕಳಿಗಾಗಿ ಹಾಂಕಾಂಗ್ನಿಂದ ವಿಶೇಷ ಮಾಸ್ಕ್ ಗಳನ್ನು ತರಿಸಲಾಗಿದೆ.
ಇದೇ ವೇಳೆ ಕೋವಿಡ್ ಮೊದಲು ಕಾಣಿಸಿಕೊಂಡಿದ್ದ ವುಹಾನ್ ನಗರದ ಕೊನೆಯ ಕೋವಿಡ್ ಸೋಂಕಿತ ವ್ಯಕ್ತಿಯು ಇದೀಗ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ವುಹಾನ್ ನಗರದಲ್ಲಿ ಕೋವಿಡ್ ವೈರಸ್ ಹೊಸ ಪ್ರಕರಣಗಳು ಸದ್ಯ ಕಂಡು ಬಂದಿಲ್ಲ ಎನ್ನುವುದು ಸಮಾಧಾನಕರ ವಿಷಯವಾಗಿದೆ. ಕಳೆದ 3 ತಿಂಗಳಿನಿಂದ ಚೀನಾ ಕೋವಿಡ್ ದಿಂದ ನಡುಗಿ ಹೋಗಿತ್ತು. 80 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿತ್ತು, ಸಾವಿರಾರು ಮಂದಿ ಪ್ರಾಣ ತೆತ್ತಿದ್ದರು. ಮಾತ್ರವಲ್ಲ ಅಲ್ಲಿಂದಲೇ ವಿಶ್ವದ ಎಲ್ಲ ಕಡೆಗೆ ಕೋವಿಡ್ ವ್ಯಾಪ್ತಿಸಿ ಜನರ ಬದುಕು ಹೈರಾಣಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.