ಚಿಂಚೋಳಿಯಲ್ಲಿ 10.50 ಲಕ್ಷ ಮೌಲ್ಯದ 224 ಕೆಜಿ ಗಾಂಜಾ ಜಪ್ತಿ
Team Udayavani, Sep 13, 2020, 6:11 PM IST
ಚಿಂಚೋಳಿ (ಕಲಬುರಗಿ): ಗಾಂಜಾ ವಿರುದ್ಧ ಚಿಂಚೋಳಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ರವಿವಾರ ಮತ್ತೆ 10.50 ಲಕ್ಷ ರೂ. ಮೌಲ್ಯದ 224 ಕೆಜಿ ಗಾಂಜಾ ಬೆಳೆ ಜಪ್ತಿ ಮಾಡಲಾಗಿದೆ.
ತಾಲೂಕಿನ ಸಲಗರ ಬಸಂತಪೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸಜ್ಜನಕೊಳ್ಳ ತಾಂಡಾದಲ್ಲಿ ಚಿಂಚೋಳಿ ಪೋಲಿಸರು ದಾಳಿ ನಡೆಸಿ ಅಕ್ರಮವಾಗಿ ಬೆಳೆದ ಗಾಂಜಾವನ್ನು ಪತ್ತೆ ಹಚ್ಚಿದ್ದಾರೆ.
ಸಜ್ಜನಕೊಳ್ಳ ತಾಂಡಾದ ಧನಸಿಂಗ ರಾಮಚಂದ್ರ ರಾಠೋಡ ಎಂಬಾತ ತನ್ನ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ. ಈ ಬಗ್ಗೆ ಮಾಹಿತಿ ಮೇರೆಗೆ ಚಿಂಚೋಳಿ ಡಿವೈಎಸ್ ಪಿ ಈ.ಎಸ್.ವೀರಭದ್ರಯ್ಯ ಮತ್ತು ಸಿಪಿಐ ಮಹಾಂತೇಶ ಪಾಟೀಲ, ಪಿಎಸ್.ಐ ರಾಜಶೇಖರ ರಾಠೋಡ ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮದುವೆಯಾದ 15ದಿನಕ್ಕೆ ಪತಿ ಆತ್ಮಹತ್ಯೆ: ಜ್ಯೂಸ್ ತರುವ ನೆಪದಲ್ಲಿ ಮಾಲ್ ನಿಂದ ಜಿಗಿದಳು ಪತ್ನಿ
ತಾಲೂಕಿನಲ್ಲಿ ವಿವಿಧ ತಾಂಡಾಗಳಲ್ಲಿ ದಾಳಿ ನಡೆಸಿ ಇಲ್ಲಿಯವರೆಗೆ ಒಟ್ಟು 411 ಕೆಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.