ಪಾಕ್ಗೆ ಚೀನ ಉಪ ಪ್ರಧಾನಿ ಭೇಟಿ
Team Udayavani, Jul 29, 2023, 11:55 PM IST
ಇಸ್ಲಾಮಾಬಾದ್: ಭಾರತದ ಪಾಲಿಗೆ ಅಪಾಯಕಾರಿಯಾಗಿರುವ ಚೀನ-ಪಾಕಿಸ್ಥಾನ ಆರ್ಥಿಕ ಕಾರಿಡಾರ್ (ಸಿಪಿಇಸಿ)ನ 10ನೇ ವಾರ್ಷಿಕೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಾಗುವ ಒನ್ ಬೆಲ್ಟ್-ಒನ್ ಕಾರಿಡಾರ್ ಯೋಜನೆಯ ವಾರ್ಷಿಕೋತ್ಸವ ಜು.30ರಿಂದ ಆ.1ರವರೆಗೆ ನಡೆಯಲಿದೆ.
ಇದರಲ್ಲಿ ಮುಖ್ಯ ಅತಿಥಿಯಾಗಿ ಚೀನ ಉಪಪ್ರಧಾನಿ ಹೆ ಲೈಪೆಂಗ್ ಮೂರೂ ದಿನ ಇಸ್ಲಾಮಾಬಾದ್ನಲ್ಲಿರಲಿದ್ದಾರೆ. ಸಿಪಿಇಸಿ, ಪಾಕಿಸ್ಥಾನದ ಬಲೂಚಿಸ್ಥಾನದ ಗ್ವಾದರ್ ಬಂದರನ್ನು ಚೀನದ ಕ್ಸಿಜಾಂಗ್ನೊಂದಿಗೆ ಸಂಪರ್ಕಿಸುತ್ತದೆ. ಇದು ಚೀನ ಅಧ್ಯಕ್ಷ ಕ್ಷಿ ಜಿನ್ಪಿಂಗ್ ಅವರ ಮಹತ್ವಾಕಾಂಕ್ಷೆಯ ಶತಕೋಟಿ ಡಾಲರ್ ವೆಚ್ಚದ “ಒನ್ ಬೆಲ್ಟ್, ಒನ್ ರೋಡ್’ನ ಪ್ರಮುಖ ಯೋಜನೆಯಾಗಿದೆ. ಇದನ್ನು ಭಾರತ ಆರಂಭದಿಂದಲೂ ವಿರೋಧಿಸಿಕೊಂಡೇ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.