ಚಿತ್ರದುರ್ಗ ಜಿಲ್ಲೆಯಲ್ಲಿ 263 ಜನರಿಗೆ ಕೋವಿಡ್ ಪಾಸಿಟಿವ್! 440 ಮಂದಿ ಗುಣಮುಖ
Team Udayavani, Oct 13, 2020, 7:00 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 263 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 440 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 1805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 263 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದ್ದು, ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,856 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,174 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ:ಗಡಿಯಲ್ಲಿ ಭಾರತದ 44 ಸೇತುವೆ ಉದ್ಘಾಟನೆಗೊಂಡ ಬೆನ್ನಲ್ಲೇ ಚೀನಾ ಆಕ್ರೋಶ ವ್ಯಕ್ತಪಡಿಸಿದ್ದೇಕೆ?
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 80,537 ಜನರ ಮಾದರಿ ಸಂಗ್ರಹಿಸಲಾಗಿದ್ದು, 69,718 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 210 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.