ಚಿತ್ರದುರ್ಗ: 207 ಜನರಿಗೆ ಕೋವಿಡ್ ಪಾಸಿಟಿವ್! ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆ

Team Udayavani, Oct 12, 2020, 7:19 PM IST

ಚಿತ್ರದುರ್ಗ ಜಿಲ್ಲೆಯಲ್ಲಿ 207 ಜನರಿಗೆ ಕೋವಿಡ್ ಪಾಸಿಟಿವ್! ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆ

ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 207 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 239 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಮವಾರ ಒಟ್ಟು 923 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 207 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದ್ದು, ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,416 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,351 ಸಕ್ರಿಯ ಪ್ರಕರಣಗಳು ಇವೆ.

ಇದನ್ನೂ ಓದಿ:ಕಲ್ಲಿನ ಕೋಟೆಯ ಬೋರುಗುಡ್ಡೆ ಅಗೆದು ಕೃಷಿ ಮಾಡಿ ಯಶಸ್ಸು ಸಾಧಿಸಿದ ಆದರ್ಶ ಶಿಕ್ಷಕ

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 78,732 ಜನರ ಮಾದರಿ ಸಂಗ್ರಹಿಸಲಾಗಿದ್ದು, 68,333 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 54 ಜನರ ವರದಿ ಬರುವುದು ಬಾಕಿ ಇದೆ. 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.