![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 25, 2023, 9:35 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಜುಲೈ 26 ಮತ್ತು 27 ರಂದು ಎರಡು ದಿನಗಳ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಂಗನವಾಡಿ ಹಾಗೂ ಶಾಲಾ ಮಕ್ಕಳು ಶಾಲೆಗೆ ಹೋಗಿ ಬರುವುದು ಕಷ್ಟವಾಗುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಕಾಲೇಜು ಹೊರತುಪಡಿಸಿ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಮತ್ತು 34 ರ ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಷರತ್ತುಗಳೊಂದಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಪ್ರಾಥಮಿಕ ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ ಜು.26 ರಂದು ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.