ಪ್ರಧಾನಿ ಫೋಟೋ ಬೇಡ ಎನ್ನುವುದು ಮೂಲಭೂತ ಹಕ್ಕಲ್ಲ: ಕೇರಳ ಹೈಕೋರ್ಟ್
Team Udayavani, Feb 5, 2022, 9:45 PM IST
ತಿರುವನಂತಪುರಂ: ಕೊರೊನಾ ಲಸಿಕೆಯ ಪ್ರಮಾಣಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದುಹಾಕಿ ಎಂದು ಕೇಳುವುದು ಮೂಲಭೂತ ಹಕ್ಕಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಹಣ ಕೊಟ್ಟು ಲಸಿಕೆ ಪಡೆದವರ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋ ಖಂಡಿಸಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ:ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ
ಅದರ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಹಾಗೂ ನ್ಯಾಯಮೂರ್ತಿಗಳಾದ ಶಾಜಿ ಪಿ.ಚಾಲಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.