ಎರಡು ದಿನಗಳ ಕರಾವಳಿ ಜಿಲ್ಲೆ ಪ್ರವಾಸ : ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ
Team Udayavani, Aug 12, 2021, 1:13 PM IST
ಮಂಗಳೂರು : ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.
ಇದನ್ನೂ ಓದಿ :ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಖಾಡ ಸಜ್ಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.