ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
Team Udayavani, Jan 27, 2020, 1:39 PM IST
ಬೆಂಗಳೂರು: ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮಕೃಷ್ಣ ಹೆಗಡೆ ಹಾಗೂ ಜೆ. ಎಚ್. ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು ಒಬ್ಬ ಸರಳ ಸಜ್ಜನ ರಾಜಕಾರಣಿ ಆಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರಿ @BSYBJP ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮಕೃಷ್ಣ ಹೆಗಡೆ ಹಾಗೂ ಜೆ ಎಚ್ ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು, ಒಬ್ಬ ಸರಳ ಸಜ್ಜನ ರಾಜಕಾರಣಿ ಆಗಿದ್ದರು. 1/2 pic.twitter.com/Z7x3lzzMtN
— CM of Karnataka (@CMofKarnataka) January 27, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.