ಸಿಎಂ ಪ್ರವಾಸ: ಉಡುಪಿಯಲ್ಲಿ ಬಿಗಿ ಬಂದೋಬಸ್ತ್


Team Udayavani, Apr 11, 2022, 5:10 AM IST

ಸಿಎಂ ಪ್ರವಾಸ: ಉಡುಪಿಯಲ್ಲಿ ಬಿಗಿ ಬಂದೋಬಸ್ತ್

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಜಿಲ್ಲೆಗೆ ಬರುತ್ತಿರುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಎಲ್ಲ ರೀತಿಯ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ಬನ್ನಂಜೆಯಲ್ಲಿ ನಿರ್ಮಾಣ ವಾಗಿರುವ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ, ಅಜ್ಜರಕಾಡಿನಲ್ಲಿ ನಿರ್ಮಾಣವಾಗಿರುವ ಜಿಲ್ಲಾ /ನಗರ ಕೇಂದ್ರ ಡಿಜಿಟಲ್‌ ಗ್ರಂಥಾಲಯದಲ್ಲಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ರವಿವಾರ ಪರಿಶೀಲನೆ ನಡೆಸಲಾಯಿತು.

ಶಾಸಕ ರಘುಪತಿ ಭಟ್‌, ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ ಮೊದಲಾದವರು ಉದ್ಘಾಟನೆಗೊಳ್ಳಲಿರುವ ಮತ್ತು ಸಭಾ ಕಾರ್ಯಕ್ರಮ ನಡೆಯಲಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್‌ ಇಲಾಖೆಯಿಂದ ಹೆಚ್ಚುವರಿ ಸಿಬಂದಿ ನೇಮಕ ಮಾಡಲಾಗಿದೆ. ಆದಿ ಉಡುಪಿಯಲ್ಲಿರುವ ಹಾಲಿಪ್ಯಾಡ್‌ನ‌ಲ್ಲೂ ಸಿಬಂದಿ ನಿಯೋಜನೆಯಾಗಿದೆ.

ಮುಖ್ಯಮಂತ್ರಿಯವರು ಹೆಲಿಕಾಪ್ಟರ್‌ ಮೂಲಕ ಜಿಲ್ಲೆಗೆ ಆಗಮಿಸಲಿದ್ದಾರೆ. ಅನಂತರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡುವರು. ಅನಂತರ ಉಡುಪಿಗೆ ವಾಪಸ್‌ ಬಂದು ಗ್ರಂಥಾಲಯ ಹಾಗೂ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ಉದ್ಘಾಟನೆ, ಸಗ್ರಿ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ಬೆಳಗ್ಗೆ ಮಂಗಳೂರಿಗೆ ತೆರಳು ವರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.