ರಬಕವಿ-ಬನಹಟ್ಟಿ: ಜನರು ಮತ್ತೊಮ್ಮೆ ಬಿಜೆಪಿ ಗೆಲ್ಲಿಸುವ ವಿಶ್ವಾಸದಲ್ಲಿದ್ದಾರೆ: ಬೊಮ್ಮಾಯಿ

Team Udayavani, Feb 26, 2023, 12:56 PM IST

3-rabakavi-banahatti

ರಬಕವಿ- ಬನಹಟ್ಟಿ: ಅಭಿವೃದ್ಧಿ ಪರ್ವ ಎಲ್ಲೆಡೆಯಿದೆ. ಕೃಷಿ, ನೀರಾವರಿ, ಸಾಮಾಜಿಕ ಸೇರಿದಂತೆ ಎಲ್ಲ ವರ್ಗದ ಜನತೆಯ ಅಭಿವೃದ್ಧಿಯಾಗಿ ಜನರು ಮತ್ತೊಮ್ಮೆ ಬಿಜೆಪಿ ಗೆಲ್ಲಿಸುವ ವಿಶ್ವಾಸದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬನಹಟ್ಟಿಗೆ ಆಗಮಿಸುತ್ತಿದ್ದಂತೆ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಪಕ್ಷವಾದ ಕಾಂಗ್ರೆಸ್ ಆಧಾರ ರಹಿತ ಆರೋಪಗಳಿಗೆ ಉತ್ತರ ಕೊಡಲ್ಲ. ಬಿಜೆಪಿಗೆ ಜನತೆಯ ಆಶೀರ್ವಾದವಿದೆ ಎಂದರು.

ಆಡಳಿತಕ್ಕೆ ಬಾರದ ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುತ್ತೇನೆಂದು ನಡೆಸುತ್ತಿರುವ ಪೈಪೋಟಿ ವಿನಾಕಾರಣವೆಂದು ಬೊಮ್ಮಾಯಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಪ್ರತಿ ಸಲ ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ರಾಜ್ಯಕ್ಕೆ ಬರುವಾಗ ಸಾವಿರಾರು ಕೋಟಿ ರೂ.ಗಳ ಅನುದಾನಗಳನ್ನು ಹೊತ್ತು ತಂದಿದ್ದಾರೆಯೇ ವಿನಃ ಖಾಲಿ ಕೈಗಳಿಂದ ಭಾಷಣ ಮಾಡಿಲ್ಲವೆಂದು ಬೊಮ್ಮಾಯಿ ಪ್ರತಿ ಪಕ್ಷಗಳ ವಾದಕ್ಕೆ ಪ್ರತಿವಾದಿಸಿದರು.

ಬಾಗಲಕೋಟೆ ಜಿಲ್ಲೆಗೆ ಮುಂದಿನ ವಾರ ಮತ್ತೇ ಬರುವೆ, ಮುಧೋಳ, ಹುನಗುಂದ, ಬಾಗಲಕೋಟೆ ಸೇರಿ ಅನೇಕ ಕಡೆಗಳಲ್ಲಿ ಬರುತ್ತೇನೆ. ಜಿಲ್ಲೆಯಲ್ಲಿ ಬಿಜೆಪಿ ಭರವಸೆ ಹೆಚ್ಚಿದ್ದು, ಜನತೆಯಿಟ್ಡಿರುವ ವಿಶ್ವಾಸ ಖುಷಿ ತಂದಿದೆ ಎಂದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.