ಸಚಿವ ಸ್ಥಾನದಿಂದ ತೆಗೆಯುವುದು ಸಿಎಂ ನಿರ್ಧಾರ: ಸುಪ್ರೀಂ
ತಮಿಳುನಾಡು ಸಚಿವ ಸೆಂಥಿಲ್ ರಿಲೀಫ್
Team Udayavani, Jan 6, 2024, 12:38 AM IST
ಹೊಸದಿಲ್ಲಿ: ಬಂಧಿತ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಮುಖ್ಯಮಂತ್ರಿಯ ಒಪ್ಪಿಗೆ ಇಲ್ಲದೇ ಸಚಿವ ಸ್ಥಾನದಿಂದ ವಜಾಗೊಳಿಸಲು ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಸಚಿವ ಸ್ಥಾನದಿಂದ ಬಾಲಾಜಿ ಅವರನ್ನು ತೆಗೆದುಹಾಕಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಎಂ.ಎಲ್.ರವಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರಕಾರದಲ್ಲಿ ಸಚಿವ ಸ್ಥಾನದಲ್ಲಿ ಬಾಲಾಜಿ ಅವರು ಮುಂದುವರಿಯ ಬೇಕೇ ಅಥವಾ ಬೇಡವೇ ಎಂಬುದನ್ನು ತಮಿಳುನಾಡು ಮುಖ್ಯಮಂತ್ರಿ ನಿರ್ಧರಿಸಬೇಕು. ಸಚಿವರನ್ನು ಅಮಾನತುಗೊಳಿಸುವ ನಿರ್ಧಾರ ರಾಜ್ಯಪಾಲರಿಗೆ ಸಂಬಂಧಿಸಿದ್ದು, ಇದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದು ಇದಕ್ಕೂ ಮುನ್ನ ಹೇಳಿದ್ದ ಮದ್ರಾಸ್ ಹೈಕೋರ್ಟ್ನ ಅಭಿಪ್ರಾಯವನ್ನೇ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.