ರಾಷ್ಟ್ರಪತಿಗಳ ಎಡಿಸಿಯಾಗಿ ಲೆ| ಜ| ಕಾರ್ಯಪ್ಪ

Team Udayavani, Apr 30, 2022, 5:50 AM IST

ರಾಷ್ಟ್ರಪತಿಗಳ ಎಡಿಸಿಯಾಗಿ ಲೆ| ಜ| ಕಾರ್ಯಪ್ಪ

ಮಡಿಕೇರಿ: ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರೂ ಆಗಿರುವ ದೇಶದ ರಾಷ್ಟ್ರಪತಿಗಳ ಪರ್ಸನೆಲ್‌ ಆಫೀಸರ್‌ (ಎಡಿಸಿ – Aide de.Camp) ಆಗಿ ಕೊಡಗಿನವರಾದ ಲೆಫ್ಟಿನೆಂಟ್‌ ಜನರಲ್‌ ಕೋದಂಡ ಪಿ. ಕಾರ್ಯಪ್ಪ ಅವರು ನಿಯುಕ್ತಿಗೊಂಡಿದ್ದಾರೆ.

ಇದೊಂದು ಗೌರವಯುತವಾದ ಸ್ಥಾನವಾಗಿದ್ದು, ಸೇನಾ ಜಿಲ್ಲೆ ಖ್ಯಾತಿಯ ಕೊಡಗಿಗೆ ಮತ್ತೂಂದು ಹಿರಿಮೆಯಾಗಿದೆ.

ಲೆ| ಜ| ಕೋದಂಡ ಕಾರ್ಯಪ್ಪ ಅವರು ಕೆಲವು ಸಮಯದ ಹಿಂದೆ ಹೊಸದಾಗಿ ಸೃಷ್ಟಿಯಾಗಿರುವ ಮಾಸ್ಟರ್‌ ಜನರಲ್‌ ಸಸ್ಟೆನೆನ್ಸ್‌ (ಎಂಜಿಎಸ್‌) ಆಗಿಯೂ ಅಲ್ಲದೆ ಪ್ರಿನ್ಸಿಪಲ್‌ ಸ್ಟಾಫ್ ಆಫೀಸರ್‌ ಟು ಚೀಫ್ ಆಫ್ ಆರ್ಮಿ ಸ್ಟಾಫ್ ಆಗಿಯೂ ನಿಯುಕ್ತಿಗೊಂಡಿದ್ದರು. ಮಾತ್ರವಲ್ಲದೆ ರಜಪೂತ್‌ ರೈಫ‌ಲ್ಸ್‌ನ ಮುಖ್ಯಸ್ಥರೂ ಇವರಾಗಿದ್ದಾರೆ. ಇದೀಗ ಈ ಸ್ಥಾನದೊಂದಿಗೆ ಕಾರ್ಯಪ್ಪ ಅವರು ರಾಷ್ಟ್ರಪತಿಗಳ ಎಡಿಸಿಯಾಗಿಯೂ ನೇಮಕಗೊಂಡಿದ್ದು, ಮಾಸ್ಟರ್‌ ಜನರಲ್‌ ಸಸ್ಟೆನೆನ್ಸ್‌ (ಸಶಸ್ತ್ರ ವಿಭಾಗ) ಪ್ರಥಮ ಅಧಿಕಾರಿಯಾಗಿದ್ದಾರೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.