ಜಲಸಾಹಸ ಕ್ರೀಡೆಯಾಡಲು ಮೈಸೂರಿಗೆ ಬನ್ನಿ

Team Udayavani, Sep 30, 2019, 3:06 AM IST

jalasahasa

ಮೈಸೂರು: ಸಂಪೂರ್ಣ ಭರ್ತಿಯಾಗಿರುವ ಕೃಷ್ಣರಾಜ ಸಾಗರ ಆಣೆಕಟ್ಟೆ ಹಿನ್ನೀರಿನಲ್ಲಿ ದಸರಾ ಮಹೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಿರುವ ದಸರಾ ಜಲಸಾಹಸ ಕ್ರೀಡೆಗೆ ಭಾನುವಾರ ಚಾಲನೆ ನೀಡಲಾಯಿತು. ಕೆಆರ್‌ಎಸ್‌ನ ಹಿನ್ನೀರು ಪ್ರದೇಶವಾದ ಉಂಡುವಾಡಿಯಲ್ಲಿ ಮೊದಲ ಬಾರಿಗೆ ತಾಲೂಕಿನ ಯುವಜನ ಮತ್ತು ಕ್ರೀಡಾ ಸಬಲೀಕರಣ ಇಲಾಖೆ ಆಯೋಜಿಸಿರುವ ಜಲ ಸಾಹಸ ಕ್ರೀಡೆಗೆ ಶಾಸಕ ಜಿ.ಟಿ.ದೇವೇಗೌಡ ಸ್ವತ: ಬೋಟ್‌ನಲ್ಲಿ ಸುತ್ತಾಡುವ ಮೂಲಕ ಚಾಲನೆ ನೀಡಿದರು.

ಜಲ ಸಾಹಸ ಕ್ರೀಡೆಯಲ್ಲಿ ವಿಭಿನ್ನ ಹಾಗೂ ರೋಮಾಂಚನಕಾರಿ ಆಟಗಳಿದ್ದು, ಜೆಟ್‌ ಸ್ಕೈ ಒಬ್ಬರಿಗೆ 200 ರೂ, ಸ್ಪೀಡ್‌ ಬೋಟ್‌ 100, ಬನಾನ ರೈಡ್‌ 100, ಕಯಾಕಿಂಗ್‌ 50, ಕ್ಯಾನೋಯಿಂಗ್‌ 50, ಸ್ಟಿಲ್‌ ವಾಟರ್‌ ರಾಫ್ಟಿಂಗ್‌ 50, ಅಕ್ವಾಸ್ಲೆ„ಡ್‌ 100 ರೂ., ವಾಟರ್‌ ಜೋರ್ಬ್ಗೆ 100 ರೂ. ನಿಗದಿ ಪಡಿಸಲಾಗಿದೆ. ಎಲ್ಲವನ್ನೂ ಆಡುವವರಿಗೆ ಒಬ್ಬರಿಗೆ 700 ನಿಗದಿ ಪಡಿಸಲಾಗಿದೆ. ರೋಚಕ ಅನುಭವ ನೀಡುವ ಜಲ ಸಾಹಸ ಕ್ರೀಡೆ ಬೆಳಗ್ಗೆ 9.30 ರಿಂದ 5.30ರವರೆಗೆ ನಡೆಯಲಿದೆ.

ನಾಳೆಯಿಂದ ಯುವ ದಸರಾ: ದಸರಾದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಮಹಾರಾಜ ಕಾಲೇಜು ಮೈದಾನದಲ್ಲಿ ಅ.1ರಿಂದ 6ರವರೆಗೆ ಆರು ದಿನಗಳ ಕಾಲ ನಡೆಯಲಿದೆ. ಮಂಗಳವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ವಿಶ್ವ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ರಾನು ಮಂಡಾಲ್‌ ಅವರನ್ನು ಸನ್ಮಾನಿಸಲಾಗುತ್ತಿದೆ. ಬಳಿಕ, ಬಾಲಿವುಡ್‌ ಗಾಯಕರಾದ ಗುರು ರಾಂಧವ ತಂಡದಿಂದ ಮನರಂಜನಾ ಕಾರ್ಯಕ್ರಮವಿದೆ.

ಜಿಟಿಡಿಯಿಂದ ಸಿಎಂ ಬಿಎಸ್‌ವೈ ಗುಣಗಾನ
ಮೈಸೂರು: ರೈತ ಚಳವಳಿ, ಹೋರಾಟಗಳ ಮೂಲಕ ಮುಖ್ಯಮಂತ್ರಿಯಾದ ಏಕೈಕ ವ್ಯಕ್ತಿ ಬಿ.ಎಸ್‌.ಯಡಿಯೂರಪ್ಪ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಗುಣಗಾನ ಮಾಡಿದರು. ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2009ರಲ್ಲೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರವಾಹ ಬಂದಿತ್ತು. ಆ ಸಂದರ್ಭದಲ್ಲಿ ನಿರಾಶ್ರಿತರಾದವರಿಗೆ ಸ್ವಾಮೀಜಿಗಳು, ಉದ್ಯಮಿಗಳ ನೆರವಿನಿಂದ ಶಾಶ್ವತವಾದ ಮನೆ ಕಟ್ಟಿಕೊಟ್ಟಿದ್ದಾರೆ.

ಯಡಿಯೂರಪ್ಪ ಹೋರಾಟಗಾರರು, ಒಳ್ಳೆಯ ಮನಸ್ಸುಳ್ಳವರು. ಅವರು ಮುಖ್ಯಮಂತ್ರಿ ಯಾದ ಮೇಲೆ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮುಂಡೇಶ್ವರಿ ಆಶೀರ್ವಾದದಿಂದ ಎಲ್ಲೆಲ್ಲೂ ಹಸಿರು ಕಂಗೊಳಿಸುತ್ತಿದೆ. ಮಂತ್ರಿಮಂಡಲ ರಚನೆಯಾಗದಿದ್ದರೂ 25 ದಿನಗಳ ಕಾಲ ಒಬ್ಬರೇ ರಾಜ್ಯ ಸುತ್ತಿ ಅನಾಹುತ ಆಗದಂತೆ ನೋಡಿಕೊಂಡಿದ್ದಾರೆ. ಕರ್ನಾಟಕವನ್ನು ರಾಮರಾಜ್ಯ ಮಾಡುವ ಶಕ್ತಿ ಅವರಿಗಿದೆ ಎಂದರು.

ಟಾಪ್ ನ್ಯೂಸ್

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.