ಅತ್ಯವಶ್ಯಕತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ: ಸುಧಾಕರ್‌


Team Udayavani, Mar 18, 2020, 3:08 AM IST

atyvashakate

ಬೆಂಗಳೂರು: 17 ಸರ್ಕಾರಿ ವೈದ್ಯಕೀಯ ಕಾಲೇಜು, ಖಾಸಗಿ ವೈದ್ಯಕೀಯ ಕಾಲೇಜು ಸೇರಿ ಜಯದೇವ ಎದೆರೋಗಗಳ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯಂತಹ ಸ್ವಾಯತ್ತ ಆರೋಗ್ಯ ಸಂಸ್ಥೆಗಳಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಹೀಗಾಗಿ, ಅತ್ಯವಶ್ಯಕತೆ ಇದ್ದರೆ ಮಾತ್ರ ಇಂತಹ ಆಸ್ಪತ್ರೆಗೆ ಭೇಟಿ ಕೊಡಿ.

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೆ ಆಸ್ಪತ್ರೆಗೆ ಹೋಗುವುದಿದ್ದರೆ 15 ದಿನ ವಿಳಂಬ ಮಾಡಲು ಸಾಧ್ಯವೇ ಎಂದು ನೋಡಿ. ಆ ಮೂಲಕ ಆಸ್ಪತ್ರೆಯಲ್ಲಿ ಆಗುವ ಜನಸಂದಣಿ ತಪ್ಪಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವೈರಾಣು ಬಂದರೆ ಸಾವೇ ಗತಿ ಎನ್ನುವ ತೀರ್ಮಾನಕ್ಕೆ ಬರುವಂತೆ ಆಗಬಾರದು. ಬಂದವರೆಲ್ಲಾ ಸಾಯಲ್ಲ. ಹಾಗಾಗಿ “ಡೆಡ್ಲಿ’ಯಂತಹ ಪದ ಬಳಕೆ ನಿಯಂತ್ರಿಸಿ, ಇಲ್ಲವಾದರೆ ಕೊರೊನಾ ಸೋಂಕಿತರು ಮಾನಸಿಕವಾಗಿ ಕುಗ್ಗಲಿದ್ದಾರೆ ಎಂದು ಮಾಧ್ಯಮಗಳಿಗೆ ಅವರು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ ನಿರ್ಮಿಸಲು ಕ್ರಮ ಕೈಗೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ 200 ಹಾಸಿಗೆಯ ಒಂದು ಆಸ್ಪತ್ರೆಯನ್ನು ಪಡೆಯಲು ನಿರ್ಧರಿಸಲಾಗಿದೆ. ಇನ್ಫೋಸಿಸ್‌ ಸಹಕಾರದಿಂದ ಇಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಸುಸಜ್ಜಿತ ವ್ಯವಸ್ಥೆ ಮಾಡಲಾಗುತ್ತದೆ. ಕೆಲ ದಿನಗಳಲ್ಲಿಯೇ ಆಸ್ಪತ್ರೆ ಕಾರ್ಯಾಚರಣೆ ಮಾಡಲಿದೆ ಎಂದು ಸಚಿವರು ತಿಳಿಸಿದರು.

ಕೊರೊನಾ ಪೀಡಿತರ ಅಂಕಿ-ಅಂಶ
32: ರಾಜ್ಯದಲ್ಲಿ ಮಂಗಳವಾರ ಆಸ್ಪತ್ರೆಗೆ ದಾಖಲಾದವರು. (ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ 4, ಬೆಂಗಳೂರಿನ ಇತರ ಆಸ್ಪತ್ರೆಗಳಲ್ಲಿ 10, ದಕ್ಷಿಣ ಕನ್ನಡ 7, ಉತ್ತರ ಕನ್ನಡ 4, ಕೊಡಗು 2, ಬೀದರ್‌, ಗದಗ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿಯಲ್ಲಿ ಒಬ್ಬರು)

09: ಮಂಗಳವಾರ ನೆಗೆಟಿವ್‌ ವರದಿ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಆದವರು. (ದಕ್ಷಿಣ ಕನ್ನಡ 5, ಹಾಸನ 2, ಉಡುಪಿ 1, ಬೆಂಗಳೂರಿನಲ್ಲಿ ಒಬ್ಬರು).

58: ಆಸ್ಪತ್ರೆಯ ನಿಗಾ ಘಟಕದಲ್ಲಿರುವವರು.

71: ಈ ಹಿಂದೆ ನೆಗೆಟಿವ್‌ ವರದಿ ಬಂದವರ ಸಂಖ್ಯೆ.

48: ಗಂಟಲು ದ್ರಾವಣ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾದ ಶಂಕಿತರು.

ಟಾಪ್ ನ್ಯೂಸ್

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

Court1

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

courts-s

Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ

New Delhi; Registration begins for Rs 18,000 for Hindu, Sikh priests scheme

New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.