ವಾಣಿಜ್ಯ ಬಳಕೆ ಸಿಲಿಂಡರ್ ದರ 43 ರೂ. ಹೆಚ್ಚಳ
Team Udayavani, Oct 1, 2021, 10:08 PM IST
ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರ ದುಬಾರಿಯಾಗಿದೆ.
ಅ.1ರಿಂದ ಅನ್ವಯವಾಗುವಂತೆ ಪೆಟ್ರೋಲಿಯಂ ಕಂಪನಿಗಳು 19 ಕೆಜಿ ಕಮರ್ಷಿಯಲ್ ಸಿಲಿಂಡರ್ ದರವನ್ನು 43.50 ರೂ. ಹೆಚ್ಚಳ ಮಾಡಿವೆ.
ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ದರ ಪರಿಷ್ಕರಣೆಯಿಂದಾಗಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ 1,736.50 ರೂ. ಆಗಿದೆ.
ಈ ಹಿಂದೆ ಈ ದರ 1,693 ರೂ. ಆಗಿತ್ತು. ಸೆ.1ರಂದು ಕಮರ್ಷಿಯಲ್ ಸಿಲಿಂಡರ್ ದರವನ್ನು 75 ರೂ. ಹೆಚ್ಚಳ ಮಾಡಲಾಗಿತ್ತು.
ಇದನ್ನೂ ಓದಿ:ಸಚಿವರ ಕಾರ್ಯಕ್ರಮಕ್ಕಾಗಿ ರಸ್ತೆ ಬಂದ್ : ನಾಗರಿಕರ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.