ಕಮಿಷನರ್ ಸುಳ್ಳು ಹೇಳಿದ್ರೆ ಅಮಾನತು ಮಾಡಿ: ಪ್ರಿಯಾಂಕ್ ಖರ್ಗೆ
Team Udayavani, Apr 11, 2022, 6:30 AM IST
ಕಾರಟಗಿ: ಬೆಂಗಳೂರಿನ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದರೆ ಅವರನ್ನು ಕೂಡಲೇ ಅಮಾನತು ಮಾಡಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೃಹ ಸಚಿವರು ಸುಳ್ಳು ಹೇಳಿರಬೇಕು ಇಲ್ಲವೇ ಪೊಲೀಸ್ ಕಮಿಷನರ್ ಸುಳ್ಳು ಹೇಳಿ ಸರಕಾರಕ್ಕೆ ತಪ್ಪು ಮಾಹಿತಿ ರವಾನಿಸಿದ್ದರೆ ಅವರನ್ನು ಸಸ್ಪೆಂಡ್ ಮಾಡಲಿ ಇಲ್ಲವೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಲಿ.
ರಾಜ್ಯದಲ್ಲಿ ಸರಕಾರವೇ ಮುಂದೆ ನಿಂತು ಜನರಲ್ಲಿ ಕೋಮು ಭಾವನೆ ಬಿತ್ತುವ, ಪ್ರಚೋದಿ ಸುವ ಕೆಲಸಕ್ಕೆ ಕೈಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.