Exam: ಎಕ್ಸಿಟ್ ಪರೀಕ್ಷೆ ಸಿದ್ಧತೆ ಪರಿಶೀಲನೆಗೆ ಸಮಿತಿ
Team Udayavani, Oct 5, 2023, 1:04 AM IST
ಹೊಸದಿಲ್ಲಿ: 2020ನೇ ಸಾಲಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನ್ಯಾಶನಲ್ ಎಕ್ಸಿಟ್ ಟೆಸ್ಟ್ ನಡೆಸಬೇಕೆಂಬ ನಿಯಮ ಅನುಷ್ಠಾನಕ್ಕೆ ರಾಜ್ಯಗಳು ಹಾಗೂ ವೈದ್ಯಕೀಯ ಕಾಲೇಜುಗಳು ನಡೆಸಿರುವ ಸಿದ್ಧತೆಗಳ ಪರಿಶೀಲನೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು 7 ಸದಸ್ಯರ ಸಮಿತಿಯೊಂದನ್ನು ರಚಿಸಿದೆ.
ನೆಕ್ಸ್ಟ್ ಪರೀಕ್ಷೆ ನಡೆಸಲು ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಏನೇನು ಬದಲಾವಣೆಗಳನ್ನು ತರಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಸಮಿತಿಯು ಸಂಬಂಧಿತ ನಿಯಮಗಳನ್ನು ಪರಿಶೀಲಿಸಲಿದೆ. ನೆಕ್ಸ್ಟ್ ಪರೀಕ್ಷೆಯ ಅರ್ಜಿ, ಪಿಜಿ ಪ್ರವೇಶ ಪರೀಕ್ಷೆ, ಅರ್ಜಿಗೆ ಮಿತಿ ಹೇರಬೇಕೇ ಬೇಡವೇ ಎಂಬ ಬಗ್ಗೆ ಸಮತಿ ಪರಿಶೀಲಿಸಲಿದ್ದು, ಪ್ರಸ್ತಾವಿತ ವ್ಯವಸ್ಥೆಯ ಜಾರಿಗೆ ರಾಜ್ಯಗಳು, ವಿವಿಗಳು, ವೈದ್ಯ ಕೀಯ ಕಾಲೇಜುಗಳು ಸಿದ್ಧತೆ ನಡೆಸಿವೆಯೇ ಎಂಬುದನ್ನೂ ನೋಡಿ, ಸಲಹೆ ನೀಡಲಿದೆ. ಸಮಿತಿ 2 ವಾರಗಳ ಒಳಗಾಗಿ ಶಿಫಾರಸು ಸಲ್ಲಿಸು ವಂತೆ ಸೂಚಿ ಸಲಾಗಿದೆ. ಜೂನ್ನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊರಡಿಸಿದ್ದ ನ್ಯಾಶನಲ್ ಎಕ್ಸಿಟ್ ಟೆಸ್ಟ್ನ ನಿಬಂಧನೆಗಳ ಪ್ರಕಾರ, 1 ವರ್ಷದಲ್ಲಿ 2ಹಂತಗಳಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.