ಕೋಮುಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡ: ಅಶೋಕ್‌

Team Udayavani, Apr 21, 2022, 5:40 AM IST

ಕೋಮುಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡ: ಅಶೋಕ್‌

ದಾವಣಗೆರೆ: ರಾಜ್ಯದಲ್ಲಿ ಎಲ್ಲಿಯೇ ಕೋಮು ಗಲಭೆಗಳಾದರೂ ಅದರ ಹಿಂದೆ ಕಾಂಗ್ರೆಸ್‌ ಕೈವಾಡ ಇರುತ್ತದೆ ಎಂದು ಕಂದಾಯ ಸಚಿವ ಆರ್‌. ಆಶೋಕ್‌ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್‌ ಕೈವಾಡ ಇರುವುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾಕರ ಓಲೈಕೆಗಾಗಿ ಕಾಂಗ್ರೆಸ್‌ ಕೀಳು ರಾಜಕೀಯ ಮಾಡುತ್ತಿದೆ. ಗಲಾಟೆ ಮಾಡಿದವರನ್ನು ಅಮಾಯಕರು ಎನ್ನುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಒಂದು ಪಕ್ಷದ ಏಜೆಂಟರ ರೀತಿ ಮಾತಾಡುವುದು ಸರಿಯಲ್ಲ.

ಇದನ್ನೂ ಓದಿ:ತೋಕೂರು : 800 ವರ್ಷಗಳ ಇತಿಹಾಸವಿರುವ ದೇವಳದ ಗರ್ಭ ಗುಡಿಯಲ್ಲಿ ಚಿನ್ನದ ಜೋಡಿ ಮಯೂರ ಪತ್ತೆ

ಕಾಗಿನೆಲೆ, ಪೇಜಾವರ ಮಠ ಸೇರಿದಂತೆ ವಿವಿಧ ಮಠಗಳಿಗೆ ನಮ್ಮ ಸರಕಾರ ಅನುದಾನ ನೀಡಿದೆ. ಯಾರಿಗೂ ಇಲ್ಲದ ಕಮಿಷನ್‌ ಕಾಟ ಇವರೊಬ್ಬರಿಗೆ ಮಾತ್ರ ಹೇಗೆ ಬರುತ್ತದೆ? ಆರೋಪ ಮಾಡುತ್ತಿರುವ ಸ್ವಾಮೀಜಿ ಕನಿಷ್ಠ ಪಕ್ಷ ಯಾರಿಗೆ ಲಂಚ ಕೊಟ್ಟಿದ್ದಾರೆ ಎನ್ನುವುದನ್ನೂ ಹೇಳದೆ ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.