ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

Team Udayavani, Jan 28, 2022, 10:30 PM IST

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಭೋಪಾಲ್‌: ನಟಿ ಶ್ವೇತಾ ತಿವಾರಿ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. “ದೇವರೇ ನನ್ನ ಬ್ರಾ ಸೈಜ್‌ ನಿರ್ಧರಿಸುತ್ತಾನೆ’ ಎಂದು ಹೇಳಿರುವ ಅವರ ವಿರುದ್ಧ ಎಫ್ ಐಆರ್‌ ದಾಖಲಾಗಿದೆ.

ನಟಿ ತಾವು ನಟಿಸಿರುವ “ಶೋ ಸ್ಟಾಪರ್‌’ ವೆಬ್‌ ಸೀರಿಸ್‌ ಪ್ರಚಾರದ ವೇಳೆ, ಈ ಹೇಳಿಕೆ ಕೊಟ್ಟಿದ್ದರು. ಮಹಾಭಾರತ ಧಾರಾವಾಹಿಯಲ್ಲಿ ಕೃಷ್ಣನ ಪಾತ್ರದಲ್ಲಿದ್ದ ಸೌರಭ್‌ ರಾಜ್‌ ಈ ಸೀರಿಸ್‌ನಲ್ಲಿ ಬ್ರಾ ಫಿಟ್ಟರ್‌ ಕೆಲಸ ಮಾಡುವವರಾಗಿ ಕಾಣಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ನಟಿ, ಸೌರಭ್‌ ಉದ್ದೇಶಿಸಿ, “ದೇವರಿಂದ ಸೀದಾ ಬ್ರಾ ಫಿಟ್ಟರ್‌ ಆಗಿದ್ದಾನೆ. ನನ್ನ ಬ್ರಾ ಸೈಜ್‌ ದೇವರೇ ನಿರ್ಧರಿಸುತ್ತಾರೆ’ ಎಂದಿದ್ದರು. ಇದು ಅನೇಕರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಸೋನು ಪ್ರಜಾಪತಿ ಎಂಬವರು ದೂರು ನೀಡಿದ್ದು, ಶುಕ್ರವಾರ ಪ್ರಕರಣ ದಾಖಲಾಗಿದೆ.

ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಅವರು ಈ ಹೇಳಿಕೆ ಬಗ್ಗೆ ತನಿಖೆ ನಡೆಸಿ, ವರದಿ ಒಪ್ಪಿಸಲು ಪೊಲೀಸರಿಗೆ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.