ಪಾಕ್ ಕುತಂತ್ರಕ್ಕೆ ಪೂರಕ ಸಾಕ್ಷ್ಯಾಧಾರ
Team Udayavani, Apr 30, 2020, 11:48 AM IST
ಹೊಸದಿಲ್ಲಿ: ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಭಾರತದ ವಿರುದ್ಧ ದ್ವೇಷದ ಬೀಜ ಬಿತ್ತುವ ಪಾಕಿಸ್ಥಾನದ ಕುತಂತ್ರ ಮತ್ತೆ ಬಯಲಾಗಿದೆ. ಇದಕ್ಕೆ ಪೂರಕವಾದ ಸಾಕ್ಷಿಯನ್ನು ಓಪನ್ ಸೋರ್ಸ್ ಇಂಟೆಲಿಜೆನ್ಸ್ (ಒಎಸ್‌ಐಎನ್‌ಟಿ) ಎಂಬ ಸಂಸ್ಥೆ ತನ್ನ ವರದಿಯಲ್ಲಿ ಪ್ರಕಟಿಸಿದೆ.
“ಅರಬ್ ರಾಷ್ಟ್ರಗಳಲ್ಲಿ ಭಾರತ ವಿರೋಧಿ ಅಭಿಯಾನ’ ಎಂಬ 193 ಪುಟಗಳ ವರದಿಯನ್ನು ಬುಧವಾರ ಬಿಡುಗಡೆ ಮಾಡಿರುವ ಒಎಸ್‌ಎನ್‌ಟಿ ಸಂಸ್ಥೆ, ಕೊಲ್ಲಿ ರಾಷ್ಟ್ರಗಳಲ್ಲಿ ಭಾರತ ವಿರೋಧಿ ಅಲೆಯನ್ನು ಸೃಷ್ಟಿಸುವ ಪ್ರಯತ್ನ ನಡೆಸುತ್ತಿದೆ ಎಂದಿದೆ. ಭಾರತದ ವಿರುದ್ಧ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಪಾಕ್ ಯಾವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿ ಸುತ್ತಿದೆ ಎಂಬುದನ್ನೂ ವಿವರಿಸಲಾಗಿದೆ.
ಭಾರತ ವಿರೋಧಿ ಶಬ್ದಗಳುಳ್ಳ ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿ, ಆ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ. ಬೆಹ್ರೈನ್, ಸೌದಿ ಅರೇಬಿಯಾ, ಕುವೈಟ್ ಮತ್ತು ಒಮಾನ್ ರಾಷ್ಟ್ರ ಗಳಲ್ಲಿ ಸುಳ್ಳುಸುದ್ದಿ ಹರಡುತ್ತಿದೆ. ಭಾರತ ವನ್ನು ಇಸ್ಲಾಂ ವಿರೋಧಿ ರಾಷ್ಟ್ರ ವೆಂದು ಬಿಂಬಿ ಸಲು, ಭಾರತದಲ್ಲಿ ಮುಸ್ಲಿಮರಿಗೆ ಹಿಂಸೆ ನೀಡ ಲಾಗು ತ್ತಿದ್ದು ಬಲಿಪಶುಗಳಾಗಿ ಮಾಡ ಲಾಗುತ್ತಿದೆ ಎಂಬಿತ್ಯಾದಿ ಸುಳ್ಳು ಗಳನ್ನು ಹರಡುತ್ತಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.