Election: ಏಕಕಾಲದಲ್ಲಿ ಚುನಾವಣೆ: ಅಭಿಪ್ರಾಯ ಹಂಚಿಕೊಂಡ ಕಾನೂನು ಆಯೋಗ
Team Udayavani, Oct 25, 2023, 11:28 PM IST
ಹೊಸದಿಲ್ಲಿ: “ಒಂದು ದೇಶ ಒಂದು ಚುನಾವಣೆ’ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ನೇತೃತ್ವದ ಉನ್ನತ ಸಮಿತಿಯನ್ನು ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ(ನಿವೃತ್ತ) ರಿತುರಾಜ್ ಅವಸ್ಥಿ ಮತ್ತು ಆಯೋಗದ ಸದಸ್ಯರು ಭೇಟಿ ಮಾಡಿದರು. ಈ ವೇಳೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ರಿತುರಾಜ್ ಅವಸ್ಥಿ ನೀಡಿದರು.
“ಒಂದು ದೇಶ ಒಂದು ಚುನಾವಣೆ’ಗಾಗಿ ಸಂವಿಧಾನಕ್ಕೆ ಮಾಡಬೇಕಾದ ತಿದ್ದುಪಡಿಗಳು ಹಾಗೂ ಇದಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿವರವಾದ ಮಾಹಿತಿಯನ್ನು ಕಾನೂನು ಆಯೋಗ ಹಂಚಿಕೊಂಡಿತು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ತನ್ನ ವರದಿಯನ್ನು ಚುನಾವಣ ಆಯೋಗ ಇನ್ನೂ ಸಲ್ಲಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.