ನಿಫಾ ರೋಗಿ ಕಾಲೇಜು ವಿದ್ಯಾರ್ಥಿಯ ದೇಹಾರೋಗ್ಯ ಸ್ಥಿರ: ಕೇರಳ ಆರೋಗ್ಯ ಸಚಿವೆ
Team Udayavani, Jun 5, 2019, 12:25 PM IST
ಕೊಚ್ಚಿ : ಮಾರಣಾಂತಿಕ ನಿಫಾ ವೈರಸ್ ಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 23ರ ಹರೆಯದ ಕಾಲೇಜು ವಿದ್ಯಾರ್ಥಿಯ ದೇಹಾರೋಗ್ಯ ಸ್ಥಿರವಾಗಿದೆ ಎಂದು ಕೇರಳ ಸರಕಾರ ಇಂದು ಬುಧವಾರ ಹೇಳಿದೆ.
ಇದೇ ರೀತಿ ನಿಫಾ ವೈರಸ್ಗಾಗಿ ದಾಖಲಾಗಿರುವ ಇತರ ಐದು ಮಂದಿಯ ದೇಹಾರೋಗ್ಯ ಕೂಡ ಸುಧಾರಿಸುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಹೇಳಿದ್ದಾರೆ.
ಕೇರಳದಲ್ಲಿ ನಿಫಾ ವೈರಸ್ ಗಾಗಿ ಒಟ್ಟು 311 ಮಂದಿ ವಿವಿಧ ಜಿಲ್ಲೆಗಳಲ್ಲಿ ತೀವ್ರ ವಿಚಕ್ಷಣೆಯಲ್ಲಿ ಇದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.