Census: ಜನಗಣತಿ ಜತೆಗೆ ಜಾತಿ ಗಣತಿ ನಡೆಸಿ: ಸ್ಟಾಲಿನ್ ಒತ್ತಾಯ
Team Udayavani, Oct 21, 2023, 7:47 PM IST
ಚೆನ್ನೈ: ಜನಗಣತಿ ಜತೆಗೆ ಜಾತಿ ಗಣತಿಯನ್ನೂ ಒಟ್ಟಾಗಿ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದರು.
ಈ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, “ಜನಗಣತಿ ಜತೆಗೆ ಜಾತಿ ಗಣತಿ ಕಾರ್ಯಗತಗೊಂಡಾಗ ಅದು ಐತಿಹಾಸಿಕ ಹೆಜ್ಜೆಯಾಗಲಿದೆ. ಇದರಿಂದ ಅಭಿವೃದ್ಧಿ ಯೋಜನೆಗಳು ಅತ್ಯಂತ ದುರ್ಬಲ ವರ್ಗದವರಿಗೆ ತಲುಪಲು ಸಹಕಾರಿಯಾಗಿದೆ. ಜತೆಗೆ ಹೆಚ್ಚು ಬಲಿಷ್ಠ ಮತ್ತು ಸರ್ವಾಂಗೀಣ ಭಾರತ ರಚನೆ ಸಾಧ್ಯವಾಗಲಿದೆ’ ಎಂದು ಹೇಳಿದರು.
ಇದರಿಂದ ಸಮಾಜದ ಜಾತಿ ಸಂಯೋಜನೆ ಮತ್ತು ಸಾಮಾಜಿಕ-ಆರ್ಥಿಕ ಸೂಚಕಗಳಲ್ಲಿ ಅದರ ಪ್ರತಿಫಲನದ ಬಗ್ಗೆ ಸಮಗ್ರ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲಿದೆ” ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್‌ಗೆ ಈಗ ಜಾತಿ ಗಣತಿ ಬೇಕಿದೆ: ಅಖೀಲೇಶ್
ಕಾಂಗ್ರೆಸ್ ವಿರುದ್ಧ ಆಕ್ರೋಶ ಮುಂದುವರಿಸಿರುವ ಎಸ್‌ಪಿ ಅಧ್ಯಕ್ಷ ಅಖೀಲೇಖ್ ಯಾದವ್ ಕಾಂಗ್ರೆಸ್‌ಗೆ ಈಗ ಜಾತಿ ಗಣತಿ ನಡೆಸುವುದು ಬೇಕಾಗಿದೆ. ಏಕೆಂದರೆ ಅವರು ಹುಡುಕುತ್ತಿದ್ದ ಮತಗಳು ಈಗ ತಮ್ಮ ಬಳಿ ಇಲ್ಲ ಎಂಬುದು ಅವರಿಗೆ ಅರಿವಾಗಿದೆ. ಈಗ ಗಣತಿಗೆ ಒತ್ತಾಯ ಮಾಡುತ್ತಿರುವ ಅದೇ ಪಕ್ಷ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ್ದ ಜಾತಿ ಗಣತಿಯ ವರದಿಯನ್ನು ಏಕೆ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.