Congress ಬೆಂಚು ಖಾಲಿಯಾಗಲಿವೆ: ಡಾ| ವೈ. ಭರತ್ ಶೆಟ್ಟಿ
Team Udayavani, Feb 16, 2024, 11:08 PM IST
ಮಂಗಳೂರು: ಪ್ರಕರಣ ದಾಖಲಾದವರನ್ನು ಅಮಾನತು ಮಾಡುತ್ತಾ ಹೋದರೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಬೆಂಚುಗಳು ಖಾಲಿಯಾಗಲಿವೆ ಎಂದು ಶಾಸಕರಾದ ಡಾ| ವೈ. ಭರತ್ ಶೆಟ್ಟಿ ಹೇಳಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರನ್ನು ಅಮಾನತು ಮಾಡುವಂತೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾಂಗ್ರೆಸ್ ಮುಖಂಡ ಐವನ್ ಡಿ’ಸೋಜಾ ಹಾಗೂ ಇತರರು ಮನವಿ ಸಲ್ಲಿಸಿದ್ದಾರೆ. ಕೋಮುವಾದ ಕೇವಲ ಬಿಜೆಪಿಗೆ ಹಿಂದುಗಳಿಗೆ ಎಂದು ಲೇಬಲ್ ಅಂಟಿಸಿದಂತಿದೆ. ಶಾಲೆಯ ಶಿಕ್ಷಕಿಯ ತಪ್ಪು ತಿಳಿದೂ ಸಮುದಾಯದ ಪರವಾಗಿ ಮಾತನಾಡುವ ಐವನ್ ಕೂಡ ಓರ್ವ ಕೋಮುವಾದಿಯಾಗಿದ್ದಾರೆ. ಹಲವಾರು ಪ್ರಕರಣದಲ್ಲಿ ಇದು ಸಾಬೀತಾಗಿದೆ. ನಾವೂ
ಕೂಡ ಅವರನ್ನು ಗಡೀಪಾರು ಮಾಡಿ ಎಂದು ಒತ್ತಾಯಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.