Congress: ಅಸ್ಸಾಂನಲ್ಲಿ ಜೋಡೋ ನ್ಯಾಯ ಯಾತ್ರೆ ಮೇಲಿನ ದಾಳಿಗೆ ಕಾಂಗ್ರೆಸ್ ಖಂಡನೆ
Team Udayavani, Jan 20, 2024, 11:56 PM IST
ಹೊಸದಿಲ್ಲಿ : ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ನಡೆದ ದಾಳಿಯನ್ನು ಕಾಂಗ್ರೆಸ್ ಖಂಡಿಸಿದೆ. “ಅಸ್ಸಾಂನ ಲಖೀಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ ಯಾತ್ರೆಯ ವಾಹನಗಳ ಮೇಲೆ ನಡೆಸಿದ ನಾಚಿಕೆಗೇಡಿನ ದಾಳಿ ಹಾಗೂ ಕಾಂಗ್ರೆಸ್ ಪಕ್ಷದ ಬ್ಯಾನರ್ಗಳು ಮತ್ತು ಪೋಸ್ಟರ್ಗಳು ಹರಿದುಹಾಕಿದ್ದನ್ನು ಪಕ್ಷ ಬಲವಾಗಿ ಖಂಡಿಸುತ್ತದೆ,’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್(ಎಕ್ಸ್) ಮಾಡಿದ್ದಾರೆ.
“ಕಳೆದ 10 ವರ್ಷಗಳಲ್ಲಿ ಬಿಜೆಪಿಯು, ಭಾರತದ ನಾಗರಿಕರಿಗೆ ಸಂವಿಧಾನ ನೀಡಿರುವ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ಕಸಿಯುವ ಪ್ರಯತ್ನ ನಡೆಸಿದೆ. ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡುವ ಮೂಲಕ ಜನರ ಧ್ವನಿ ಅಡಗಿಸಲು ಯತ್ನಿಸಿದೆ’ ಎಂದೂ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.