ಇನ್ನೊಂದು ವಾರ ವಿಸ್ತರಣೆಗೆ ಕಾಂಗ್ರೆಸ್ ಆಗ್ರಹ
Team Udayavani, Dec 21, 2021, 5:20 AM IST
ಬೆಳಗಾವಿ: ವಿಧಾನಮಂಡಲ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮೂರು ವರ್ಷಗಳ ಬಳಿಕ ಅಧಿವೇಶನ ನಡೆಯುತ್ತಿದ್ದು ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕ ನೀರಾವರಿ ವಿಷಯ, ಕೃಷಿ ಬಿಕ್ಕಟ್ಟು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆ, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮತೋಲನೆ ಮತ್ತಿತರ ಪ್ರಮುಖ ವಿಷಯಗಳನ್ನು ಚರ್ಚಿಸಬೇಕಾಗಿದೆ.
ಇದನ್ನೂ ಓದಿ:ಆಲಪ್ಪುಳ ಅವಳಿ ಕೊಲೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ
ಇದೇ ಸಂದರ್ಭದಲ್ಲಿ ಕೆಲವು ದುಷ್ಟ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗೆ ಹಾನಿ ಮಾಡುವ, ನಾಡಧ್ವಜ ಸುಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಿವೆ. ಈ ಎಲ್ಲ ವಿಷಯ ಚರ್ಚಿಸಬೇಕಾಗಿದೆ. ವಿಪಕ್ಷಗಳ ಬೇಡಿಕೆಗಳನ್ನು ತಾಂತ್ರಿಕವಾಗಿ ಬಗೆಹರಿಸದೆ ಮೊಂಡು ಹಠಕ್ಕೆ ಬಿದ್ದಿದೆ. ಇದರಿಂದ ಚರ್ಚೆಗೆ ಸಮಯ ಸಿಗುತ್ತಿಲ್ಲ. ಹೀಗಾಗಿ, ಒಂದು ವಾರ ಅಧಿವೇಶನ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.