BJP ಯತ್ತ ಕಾಂಗ್ರೆಸ್ ನಾಯಕ ಕಮಲ್ನಾಥ್, ಪುತ್ರ ಚಿತ್ತ?
Team Udayavani, Feb 9, 2024, 11:36 PM IST
ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಲು ಉದ್ದೇಶಿಸಿರುವ ಬಿಜೆಪಿಯು, ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಭಾರಿ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಶೀಘ್ರದಲ್ಲಿಯೇ ತಮ್ಮ ಪುತ್ರ ನಕುಲ್ನಾಥ್ ಜೊತೆಗೆ ಕಮಲ್ನಾಥ್ ಬಿಜೆಪಿಗೆ ಸೇರಲಿದ್ದಾರೆ.
ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕುರಿತಂತೆ ಅವರು ವರದಿಗಳನ್ನು ತಿರಸ್ಕರಿಸಿದ್ದರು. ವಿಧಾನಸಭಾ ಚುನಾವಣೆ ಯಲ್ಲಿ ಸೋಲುಂಡ ಬಳಿಕ ರಾಜ್ಯ ಘಟಕದ ಹುದ್ದೆಯಿಂದ ಕಮಲ್ ಅವರನ್ನು ಕಾಂಗ್ರೆಸ್ ಪಕ್ಷ ಕೆಳಗಿಳಿಸಿತ್ತು. ಆಗಿನಿಂದಲೂ ಅವರು ಬಿಜೆಪಿ ಸೇರುವ ವದಂತಿಗಳು ಹರಿದಾಡುತ್ತಿದ್ದು, ಮಾರ್ಚ್ನಲ್ಲಿ ಕಾಂಗ್ರೆಸ್ ತೊರೆದು ಕಮಲ ಪಾಳಯ ಸೇರಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.