Teacher: ಶಿಕ್ಷಕರ ಹುದ್ದೆ ಭರ್ತಿಗೆ ಸಮ್ಮತಿ- ಜೂ. 8ರ ಆಯ್ಕೆ ಪಟ್ಟಿ ಅನುಸರಿಸಲು “ಹೈ” ಆದೇಶ

Team Udayavani, Oct 13, 2023, 1:06 AM IST

high court karnataka

ಬೆಂಗಳೂರು: ಒಂದು ವರ್ಷದಿಂದ ನನೆಗುದಿಗೆ ಬಿದ್ದಿದ್ದ 13,352 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಹೈಕೋರ್ಟ್‌ ಅಸ್ತು ಎಂದಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆ 2022ರ ನ. 18ರಂದು 1:1 ಅನುಪಾತದಲ್ಲಿ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಎಂ.ಜಿ.ಎಸ್‌. ಕಮಾಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಈ ಮಹತ್ವದ ಆದೇಶ ನೀಡಿದೆ.

2023ರ ಜೂ. 8ರಂದು ಸಿದ್ದಪಡಿಸಿರುವ ಆಯ್ಕೆ ಪಟ್ಟಿಯಲ್ಲಿ ಸೇರಿರುವ 13,352 ಅಭ್ಯರ್ಥಿಗಳನ್ನು ಶಿಕ್ಷಕರನ್ನಾಗಿ ನೇಮಕ ಮಾಡುವ ಪ್ರಕ್ರಿಯೆ ಮುಂದು ವರಿಸುವಂತೆ ಹೈಕೋರ್ಟ್‌ ಸರಕಾರಕ್ಕೆ ಆದೇಶಿಸಿದೆ.

ಏಕಸದಸ್ಯ ನ್ಯಾಯಪೀಠ ಜ. 30ರಂದು ನೀಡಿದ ಆದೇಶ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ ಜಿ.ವಿ. ನರೇಂದ್ರ ಬಾಬು ಹಾಗೂ ಇತರ 42 ಅಭ್ಯರ್ಥಿಗಳ ಮೇಲ್ಮನವಿ ಸಹಿತ ಇದೇ ವಿಚಾರಕ್ಕೆ ಸಂಬಂಧಿಸಿದ 6 ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಪೀಠವು ಏಕಸದಸ್ಯ ನ್ಯಾಯಪೀಠ ಜ. 30ರಂದು ಹೊರಡಿಸಿದ್ದ ಆದೇಶ ರದ್ದುಪಡಿಸಿ, ಮೇಲ್ಮನವಿಗಳನ್ನು ಭಾಗಶಃ ಮಾನ್ಯ ಮಾಡಿ ಮಹತ್ವದ ಆದೇಶ ಪ್ರಕಟಿಸಿದೆ.

ಪತಿ ಮತ್ತು ಪೋಷಕರ ಆದಾಯ ಪ್ರಮಾಣಪತ್ರವನ್ನು ಮತ್ತು ಮೆರಿಟ್‌/ರೋಸ್ಟರ್‌ ಪರಿಗಣಿಸಿ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ಧಪಡಿಸಿ ಜೂ. 6ರಂದು ಪ್ರಕಟಿಸಲಾಗಿದೆ ಎಂದು ಸರಕಾರ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿತು. ಅದ ರಂತೆ ನೇಮಕಾತಿಗೆ ಸರಕಾರ ಹೊರಡಿಸಿದ್ದ ಅಧಿಸೂಚನೆ ಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮ ಗೊಳಿಸಬಹುದಾಗಿದೆ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

HDk05

Police FIR: ಎಫ್ಐಆರ್‌ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.